ಕೂಗು ನಿಮ್ಮದು ಧ್ವನಿ ನಮ್ಮದು

ಸಿಎಂ ಓಕೆ ಅಂದ್ರೆ ಸೋಮವಾರದಿಂದಲೇ ಬಸ್ ಸಂಚಾರ ಆರಂಭ: ಸಾರಿಗೆ ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ರಾಜ್ಯದಲ್ಲಿ ಬಸ್ ಸಂಚಾರಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆ ನಡೆಸಿದ್ದೇವೆ. ಇಂದು ಸಂಜೆ ಸಿಎಂ ಯಡಿಯೂರಪ್ಪ ಅವರ ನೇತೃತ್ವದ ನಡೆಯಲಿರುವ ಸಭೆಯಲ್ಲಿ ಬಸ್ ಸಂಚಾರ ಆರಂಭದ ಕುರಿತು…

Read More
ಮಳೆಯಿಂದ ಆಗುವ ಅನಾಹುತ ತಡೆಯಲು ಸೂಕ್ತ ಕ್ರಮ ಕೈಗೊಳ್ಳಲು ಸಿಎಂ ಯಡಿಯೂರಪ್ಪ ಸೂಚನೆ

ಬೆಂಗಳೂರು: ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ಮಳೆಯಿಂದ ಆಗುವ ಅನಾಹುತ ತಡೆಯಲು ಕ್ರಮ ಕೈಗೊಳ್ಳಲಾಗುವುದು. ಮುಳುಗಡೆಯಾಗುವ ಸ್ಥಳಗಳನ್ನು ಈಗಾಗಲೇ ಗುರುತಿಸಿಸಲಾಗಿದ್ದು, ನದಿ ಪಾತ್ರದ…

Read More
ಜಿಲ್ಲಾಧಿಕಾರಿಗಳ ಜತೆ ಸಿಎಂ ಸಂವಾದ; ಬೆಳಗಾವಿಯಲ್ಲಿ ಸದ್ಯಕ್ಕಿಲ್ಲ ಪ್ರವಾಹ ಭೀತಿ

ಬೆಳಗಾವಿ: ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವ ಕುರಿತು ಮುಂಚಿತವಾಗಿಯೇ ಮಾಹಿತಿ ನೀಡಲಾಗುವುದು ಎಂದು ನೆರೆಯ ಮಹಾರಾಷ್ಟ್ರದ ನೀರಾವರಿ ಇಲಾಖೆಯ ಸಚಿವರು ತಿಳಿಸಿದ್ದಾರೆ. ಇದರಿಂದ ಪ್ರವಾಹ ಸ್ಥಿತಿಯ…

Read More
ಮಹಾರಾಷ್ಟ್ರ ಡ್ಯಾಂನಿಂದ ಕರ್ನಾಟಕಕ್ಕೆ ನೀರು ಬೀಡುವ ವಿಚಾರ: ಸಮನ್ವಯ ಸಾಧಿಸಿ, ನೆರೆ ತಪ್ಪಿಸಲು ಎರಡು ರಾಜ್ಯಗಳೂ ಒಪ್ಪಿಗೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು ಕೃಷ್ಣಾ ಮತ್ತು ಭೀಮಾ ಪ್ರದೇಶದ ಕರ್ನಾಟಕ ಮತ್ತು ಮಹಾರಾಷ್ಟ್ರದ ಅಂತರ ರಾಜ್ಯ ಪ್ರವಾಹ ಪರಿಶೀಲನಾ ಸಮಿತಿಯ ಸಭೆ ನಡೆಸಿದರು.ಸಭೆಯಲ್ಲಿ ಕೃಷ್ಣಾ…

Read More
ಕೋವಿಡ್ -19 ಸೋಂಕಿನಿಂದ ಮೃತಪಟ್ಟ ಕುಟುಂಬಗಳಿಗೆ ಆರ್ಥಿಕ ಸಹಾಯ: ಸೂಕ್ತ ದಾಖಲೆ ಸಲ್ಲಿಸಲು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ

ಬೆಳಗಾವಿ: ಕೋವಿಡ್-19 ಪ್ರಕರಣಗಳಲ್ಲಿ ಮರಣ ಹೊಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳ ಕುಟುಂಬದವರಿಗೆ ಆರ್ಥಿಕ ಸಹಾಯ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ…

Read More
ಬೆಳಗಾವಿ ಜಿಲ್ಲೆಯ ಜಲಾಶಯಗಳ 19-06-2021 ಇಂದಿನ ಮಟ್ಟ

ಹಿಡಕಲ್ ಜಲಾಶಯ ನೀರಿನ ಮಟ್ಟಘಟಪ್ರಭಾ ನದಿಹಿಡಕಲ್ ಜಲಾಶಯಗರಿಷ್ಠ ಮಟ್ಟ- 2175.00 ಅಡಿಇಂದಿನ ಮಟ್ಟ- 2110.80 ಅಡಿಒಳ ಹರಿವು- 39,515 ಕ್ಯೂಸೆಕ್ಹೊರ ಹರಿವು- 94 ಕ್ಯೂಸೆಕ್ನೀರು ಸಂಗ್ರಹ- 13.474ಡ್ಯಾಂ…

Read More
ಡಿಸೆಂಬರ್ವರೆಗೂ ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆ ನಡೆಯಲ್ಲ; ಸಚಿವ ಕೆ.ಎಸ್.ಈಶ್ವರಪ್ಪ

ದಾವಣಗೆರೆ: ಸದ್ಯಕ್ಕೆ ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಯುವುದಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಡಿಸೆಂಬರ್ವರೆಗೂ ಚುನಾವಣೆ ನಡೆಯಲ್ಲ. ಕೊರೊನಾ ಮೂರನೇ ಅಲೆ ಭೀತಿಯಿರುವ…

Read More
ಮಹಾರಾಷ್ಟ್ರದಲ್ಲಿ ಭಾರಿ ಮಳೆ ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಭೀತಿ: ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ

ಚಿಕ್ಕೋಡಿ: ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಮುಂದುವರೆದ ಮಳೆಯ ಅಬ್ಬರದಿಂದ ಕೃಷ್ಣಾ ನದಿ ನೀರಿನ ಒಳಹರಿವು ಹೆಚ್ಚಳ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಕೃಷ್ಣಾ, ದೂದಗಂಗಾ,…

Read More
ಧಾರಾಕಾರ ಮಳೆಗೆ ಬೆಳಗಾವಿಯಲ್ಲಿ ಮೊದಲ ಬಲಿ: ಮಾರ್ಕಾಂಡೆಯ ನದಿಯಲ್ಲಿ ಕೊಚ್ಚಿ ಹೋದ ರೈತ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದ್ದು ಮಹಾಮಳೆ ಮೊದಲ ಬಲಿ ಪಡೆದಿದೆ. ಬೆಳಗಾವಿಯಲ್ಲಿ ಸುರಿತ್ತಿರುವ ಧಾರಾಕಾರ ಮಳೆಗೆ…

Read More
ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ ಮಾಮನಿ ಟ್ವಿಟ್ ಮುಂದಿನ ಎರಡು ವರ್ಷ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಮುಂದುವರೆಯಲಿ

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಈಗ ಸಿಎಂ ಬದಲಾವಣೆಯ ಕೂಗು ಜೋರಾಗಿ ಸದ್ದು ಮಾಡುತ್ತಿದ್ದೆ. ಕೆಲವು ಶಾಸಕರು ಸಿಎಂ ಬದಲಾವಣೆ ಆಗಲೇ ಬೇಕು ಎಂದು ಪಟ್ಟು ಹಿಡಿದರೆ ಇನ್ನೂ…

Read More
error: Content is protected !!