ಕೂಗು ನಿಮ್ಮದು ಧ್ವನಿ ನಮ್ಮದು

ತಲೆಗೆ ಕಲರ್ ಹಾಕೋ ರೇಟ್ ವಿಚಾರಕ್ಕೆ ಜಗಳ, ಕತ್ತರಿಯಿಂದ ಇರಿದು ಗ್ರಾಹಕನ ಕೊಲೆ

ಬಾಗಲಕೋಟೆ: ಕಟಿಂಗ್ ಅಂಗಡಿಯಲ್ಲಿ ತಲೆಗೆ ಕಲರ್ ಹಾಕೋದರ ರೇಟ್ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದ್ದು, ನಗರದ ರಬಕವಿ ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ…

Read More
ದಾರಿಯಲ್ಲಿ ಸಿಕ್ಕ ಚಿನ್ನದ ಸರವನ್ನು ಪೊಲೀಸರಿಗೆ ನೀಡಿದ ಮಂಡ್ಯದ ಯುವಕ

ಮಂಡ್ಯ: ಈಗಿನ ಕಾಲದಲ್ಲಿ ರಸ್ತೆಯಲ್ಲಿ ಒಂದು ರೂಪಾಯಿ ಸಿಕ್ಕರೂ ಬಿಡುವವರಿಲ್ಲ. ಅಂಥದ್ದರಲ್ಲಿ ಮಂಡ್ಯದ ಯುವಕನೊಬ್ಬ ದಾರಿಯಲ್ಲಿ ಸಿಕ್ಕ ೩೩ ಗ್ರಾಂ. ತೂಕದ ಚಿನ್ನವನ್ನು ತನ್ನ ಹತ್ತಿರ ಇಟ್ಟುಕೊಳ್ಳದೆ…

Read More
ಬಿಜೆಪಿ ಸರ್ಕಾರಕ್ಕೆ ಒಂಬತ್ತು ತಿಂಗಳಷ್ಟೇ ಆಯಸ್ಸು: ಸಿಎಂ ಇಬ್ರಾಹಿಂ

ಮೈಸೂರು: ಬಿಜೆಪಿ ಸರ್ಕಾರಕ್ಕೆ ಒಂಬತ್ತು ತಿಂಗಳಷ್ಟು ಆಯಸ್ಸು ಇದೆ. ಒಂಬತ್ತು ತಿಂಗಳ ಬಳಿಕ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ.…

Read More
ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೇರಿದ ಅನಿಲ್ ಬೆನಕೆ

ಬೆಳಗಾವಿ: ಶಾಸಕ ಅನಿಲ್ ಬೆನಕೆ ಅವರನ್ನು ಬೆಳಗಾವಿ ಬಿಜೆಪಿ ನಗರ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಶಾಸಕರಾಗುವುದಕ್ಕಿಂತ ಮೊದಲೇ ಬೆನಕೆ ಬೆಳಗಾವಿ ಮಹಾನಗರ ಅಧ್ಯಕ್ಷರಾಗಿದ್ದರು. ಇದೀಗ ಎರಡನೇ ಬಾರಿಗೆ…

Read More
ಅಕ್ರಮ ಹಣ ವರ್ಗಾವಣೆ ಆರೋಪ ಡಿ.ಕೆ.ಶಿವಕುಮಾರ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಸಿದೆ. ಐಟಿ ನೀಡಿದ ದೂರಿನ ಆಧಾರದ…

Read More
ಜ್ಞಾನವಾಪಿ ಮಸೀದಿ ವಿವಾದ, ಇವತ್ತು ಮುಸ್ಲಿಂ ಮಂಡಳಿ ಅರ್ಜಿ ವಿಚಾರಣೆ

ನವದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಯನ್ನು ಕೈಬಿಡುವಂತೆ ಮತ್ತು ಸಿವಿಲ್ ನ್ಯಾಯಾಲಯ ನಿರ್ದೇಶನ ಮೇರೆಗೆ ನಡೆಸಲಾಗಿರುವ ವಿಡಿಯೋಗ್ರಾಫಿ ಸರ್ವೆಯನ್ನು…

Read More
ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಸಿಎಂ ಮಧ್ಯಪ್ರವೇಶಕ್ಕೆ ಸಾಹಿತಿಗಳ ಆಗ್ರಹ

ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯನ್ನು ಕೈಬಿಡುವಂತೆ ಒತ್ತಾಯಿಸಿ ಸಾಹಿತಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಈ…

Read More
ಮೈಕ್ ವಾರ್ ಗಡುವು ಇವತ್ತು ಅಂತ್ಯ ಅವಧಿ ವಿಸ್ತರಣೆಗೆ ಮುಸ್ಲಿಂ ಮುಖಂಡರ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಮಸೀದಿ ಮೈಕ್ ವಾರ್‌ಗೆ ಫುಲ್ ಸ್ಟಾಪ್ ಹಾಕೋಕೆ ಅನುಮತಿ ಕಡ್ಡಾಯಕ್ಕೆ ಹದಿನೈದು ದಿನದ ಗಡುವನ್ನು ಸರ್ಕಾರ ಕೊಟ್ಟಿತ್ತು. ಈ ಡೆಡ್‍ಲೈನ್ ಇಂದೇ ಮುಗಿಯಲಿದ್ದು, ಈಗ…

Read More
ಹುಳ ಬಿದ್ದ ಅಕ್ಕಿ ಬಳಸಿ ಮಕ್ಕಳಿಗೆ ಬಿಸಿಯೂಟ, ಸ್ಥಳೀಯರ ಆಕ್ರೋಶ

ಚಿಕ್ಕಮಗಳೂರು: ಚೀಲದಲ್ಲೇ ಹುಳ ಬಿದ್ದ ಅಕ್ಕಿ ಬಳಸಿ ಅಡುಗೆ ಮಾಡಿ ಮಕ್ಕಳಿಗೆ ಬಿಸಿಯೂಟ ನೀಡುತ್ತಿದ್ದ ಶಿಕ್ಷಕಿಯ ವಿರುದ್ಧ ಸ್ಥಳೀಯರು ಅಸಮಾಧಾನ ಹೊರಹಾಕಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನ…

Read More
ವಿಜಯೇಂದ್ರಗೆ ಶಾಕ್‌, ಮೇ 20ರಂದೇ ಸುಳಿವು ನೀಡಿದ್ದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಯಾವುದೇ ಕಾರಣಕ್ಕೂ ಕುಟುಂಬ ರಾಜಕಾರಣಕ್ಕೆ ಮನ್ನಣೆ ನೀಡುವುದಿಲ್ಲ ಎಂಬುದನ್ನು ಮೇ 20ರಂದೇ ಸುಳಿವು ನೀಡಿದ್ದರು. ಆದರೆ ಇದು ಯಾವುದರ ಪರಿವೇ ಇಲ್ಲದೆ…

Read More
error: Content is protected !!