ಕೂಗು ನಿಮ್ಮದು ಧ್ವನಿ ನಮ್ಮದು

ಕುರ್ಚಿಗಾಗಿ ಮುಖ್ಯಮಂತ್ರಿ ಬೊಮ್ಮಾಯಿ ಆರ್‌ಎಸ್‍ಎಸ್‍ನ ಕೈಗೊಂಬೆಯಾಗಿದ್ದಾರೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಕುರ್ಚಿಗಾಗಿ RSSನ ಕೈಗೊಂಬೆಯಾಗಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ…

Read More
ಸಿಎಂ ನೋಡಲು ಡೀಸೆಂಟ್ ಆದ್ರೆ, ನಿರ್ಣಯಗಳು ತುಂಬಾ ಸ್ಟ್ರಾಂಗ್: ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ನೋಡಲು ಡೀಸೆಂಟ್ ಆದ್ರೆ, ನಿರ್ಣಯಗಳು ತುಂಬಾ ಸ್ಟ್ರಾಂಗ್ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ವಿರೋಧ ಪಕ್ಷಗಳಿಗೆ ತಿರುಗೇಟು ಕೊಟ್ಟಿದ್ದಾರೆ.ಪ್ರವೀಣ್ ಹತ್ಯೆ ಮತ್ತು ಮಂಗಳೂರಿನಲ್ಲಿ ನಡೆಯುತ್ತಿರುವ…

Read More
ಮಲೆ ಮಹದೇಶ್ವರ ಬೆಟ್ಟದಲ್ಲಿ ಎಡವಟ್ಟು, ಲಡ್ಡು ಜೊತೆಗೆ ಭಕ್ತನ ಕೈ ಸೇರಿದ 2.19 ಲಕ್ಷ ರೂ.!

ಚಾಮರಾಜನಗರ: ಲಡ್ಡು ಜೊತೆಗೆ ೨.೧೯ ಲಕ್ಷ ರೂಪಾಯಿ ಭಕ್ತನ ಕೈ ಸೇರುವ ಮೂಲಕ ಮಲೆ ಮಹದೇಶ್ವರ ಬೆಟ್ಟದಲ್ಲಿ ಎಡವಟ್ಟು ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ…

Read More
ಡಿವೈಡರ್ ಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ

ತುಮಕೂರು: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಮಕೂರು ನಗರದ ಹನುಮಂತಪುರ ಬ್ರಿಡ್ಜ್ ಬಳಿ ಈ ಘಟನೆ ನಡೆದಿದೆ.…

Read More
ಸರ್ಕಾರದ ಗದ್ದುಗೆಯಲ್ಲಿ ಕುಳಿತುಕೊಳ್ಳಲು ಬಿಜೆಪಿಗರು ನಾಲಾಯಕರು: ಮುತಾಲಿಕ್ ಕಿಡಿ

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರದ ಗದ್ದುಗೆಯಲ್ಲಿ ಕುಳಿತುಕೊಳ್ಳಲು ಬಿಜೆಪಿಯವರು ನಾಲಾಯಕ ಆಗಿದ್ದೀರಿ. ಹಿಂದೂಗಳ‌ ರಕ್ಷಣೆಗಾಗಿ ಪರ್ಯಾಯ ರಾಜಕೀಯ ಶಕ್ತಿ ಬೇಕಾಗಿದೆ ಎಂದು ಶ್ರೀರಾಮ…

Read More
ಬೆಳಗಾವಿ, ಖಾನಾಪುರ ತಾಲೂಕಿನ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ಇಂದು-ನಾಳೆ ರಜೆ ಘೋಷಣೆ

ಬೆಳಗಾವಿ: ಬೆಳಗಾವಿಯಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ಜನಜೀವನ ಸಂಪೂರ್ಣವಾಗಿ ತತ್ತರಿಸಿಹೋಗಿದೆ. ಇದರಿಂದ ಶಾಲಾ ಮಕ್ಕಳಿಗೂ ತೊಂದರೆ ಆಗುತ್ತಿರುವುದನ್ನು ಅರಿತ ಬೆಳಗಾವಿ ಜಿಲ್ಲಾಡಳಿತ ಬೆಳಗಾವಿ ನಗರ,…

Read More
ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ: ಭೋವಿ ಜನೋತ್ಸವದ ಅಂಗವಾಗಿ ಭೋವಿ ವಡ್ಡರ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಯಲ್ಲಿ ಶೇ.90 ಮತ್ತು ದ್ವೀತಿಯ ಪಿಯುಸಿಯಲ್ಲಿ ಶೇ.85 ರಷ್ಟು ಅಂಕ ಪಡೆದಿದ್ದರೆ ತಾವು ಅರ್ಜಿ ಸಲ್ಲಿಸಬಹುದು.…

Read More
ಬಿಜೆಪಿಯಿಂದ ತೃಪ್ತಿ ಹೊಂದದವರು, ಎಎಪಿಗೆ ಮತ ಹಾಕಿ: ಅರವಿಂದ್ ಕೇಜ್ರಿವಾಲ್

ಗಾಂಧೀನಗರ: ಗುಜರಾತ್ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳಷ್ಟೇ ಬಾಕಿ ಇದೆ. ಈ ನಡುವೆ ಬಿಜೆಪಿಯಿಂದ ತೃಪ್ತಿ ಹೊಂದದವರು ನಮಗೆ ಮತ ಹಾಕಬೇಕಿ ಅಂತ ಗುಜರಾತ್ ಜನತೆಗೆ ಆಮ್…

Read More
ಸಿದ್ದರಾಮೋತ್ಸವವು ಸಿದ್ದರಾಮಯ್ಯ ಬ್ಯಾನರ್ ಅಡಿ ತಯಾರಾಗುತ್ತಿರುವ ಚಿತ್ರ: ಬಿಜೆಪಿ ವ್ಯಂಗ್ಯ

ಬೆಂಗಳೂರು: ಸಿದ್ದರಾಮೋತ್ಸವ ವಿಚಾರವಾಗಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಬಿಜೆಪಿ ಟಕ್ಕರ್ ನೀಡಿದ್ದು, ತಾವೇ ನಿರ್ದೇಶಿಸುತ್ತಿರುವ ಚಲನಚಿತ್ರಕ್ಕೆ ಸಿದ್ದರಾಮಯ್ಯ ನಾಯಕರಾಗಲು ಹೊರಟಿದ್ದಾರೆ ಎಂದು ಕಾಲೆಳೆದಿದೆ. ಟ್ವೀಟ್‍ನಲ್ಲಿ…

Read More
ಭಾರೀ ಮಳೆ, ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಭಾಗಶಃ ಮುಳುಗಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಶ್ರೀ ಕ್ಷೇತ್ರ ಸುಬ್ರಹ್ಮಣ್ಯದಲ್ಲಿರುವ ಕುಮಾರಧಾರ ಸ್ನಾನಘಟ್ಟ ಭಾಗಶಃ ಮುಳುಗಡೆಯಾಗಿದೆ.ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ…

Read More
error: Content is protected !!