ಕೂಗು ನಿಮ್ಮದು ಧ್ವನಿ ನಮ್ಮದು

ಶಾಲಾ ಮಕ್ಕಳ ಸಮವಸ್ತ್ರ: ಸರಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಸರಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ಮತ್ತು ಶೂ ನೀಡುವ ವಿಚಾರದಲ್ಲಿ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿರುವುದನ್ನು ಪ್ರಸ್ತಾಪಿಸಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸರಕಾರವನ್ನು ಟ್ವಿಟರ್‌ ಮೂಲಕ…

Read More
ತರಕಾರಿ ಅಂಗಡಿಯಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿ; ಅಬಕಾರಿ ಅಧಿಕಾರಿಗಳ ವಿರುದ್ಧ ಶಾಸಕ ಶಿವಲಿಂಗೇಗೌಡ ಗರಂ

ಹಾಸನ: ಲಾಡ್ಜ್ನಲ್ಲಿ ಅಕ್ರಮ ಮದ್ಯ ಮಾರಾಟದ ವಿಚಾರವಾಗಿ ಅಬಕಾರಿ ಅಧಿಕಾರಿಗಳನ್ನು ಸಂಸದ ಪ್ರಜ್ವಲ್ ರೇವಣ್ಣ ತೀವ್ರ ತರಾಟೆಗೆ ತೆಗೆದುಕೊಂಡರು. ದಿಶಾ ಸಭೆಯಲ್ಲಿ ಮದ್ಯ ಮಾರಾಟದ ಬಗ್ಗೆ ಬಿಸಿ…

Read More
ಬಜೆಟ್ ವಿರೋಧಿಸುವ ಏಕೈಕ ಉದ್ದೇಶದಿಂದ ಸಿದ್ದರಾಮಯ್ಯ ವಿರೋಧದ ಮಾತಾಡಿದ್ದಾರೆ, ಕರ್ನಾಟಕ ಸಂಸ್ಕೃತಿಗೆ ತಕ್ಕಂತೆ ಮಾತನಾಡಲಿ, ಪ್ರಲ್ಹಾದ್ ಜೋಶಿ ವಾಗ್ದಾಳಿ

ನವದೆಹಲಿ: ವಿರೋಧ ಪಕ್ಷವಾಗಿ ಎಲ್ಲವನ್ನು ವಿರೋಧಿಸಬೇಕು ಅನ್ನೋದನ್ನ ವಿಪಕ್ಷಗಳು ಪಾಲಿಸಿ ಮಾಡಿಕೊಂಡಿವೆ. ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಿರೋಧಿಸುವ ಭರದಲ್ಲಿ ತಮ್ಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ…

Read More
ರೈತರ ಗೊಬ್ಬರಕ್ಕೆ ಐವತ್ತು ಸಾವಿರ ಕೋಟಿ ಸಬ್ಸಿಡಿ ಕಡಿತ: ನಿರಾಶಾದಾಯಕ ಬಜೆಟ್‌ ಎಂದ ಸಿದ್ದರಾಮಯ್ಯ

ಬೆಂಗಳೂರು: ದೇಶದ ಆರ್ಥಿಕ ಸಚಿವರು ಮಂಡಿಸಿರುವ ಬಜೆಟ್‌ನಲ್ಲಿ ರೈತರಿಗೆ, ಕೃಷಿ ಕಾರ್ಮಿಕರಿಗೆ ದ್ರೋಹ ಮಾಡಲಾಗಿದೆ. ರಸಗೊಬ್ಬರಕ್ಕೆ ನೀಡಲಾಗುತ್ತಿದ್ದ 50 ಸಾವಿರ ಕೋಟಿ ಸಬ್ಸಿಡಿ ಕಡಿಮೆ ಮಾಡಿದ್ದಾರೆ. ಹೀಗಾದರೆ…

Read More
ಬಡವರು ಸೈಟ್‌ ಖರೀದಿಗೆ ಸರಳ ಕಾನೂನು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

ಬೆಂಗಳೂರು: ಬಡವರು ನಿವೇಶನ ಖರೀದಿಗೆ ಹಾಗೂ ಮನೆ ನಿರ್ಮಾಣಕ್ಕೆ ಅನುಕೂಲವಾಗುವಂತೆ ಕಾನೂನು ಸರಳೀಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನ ಯಲಹಂಕ ತಾಲೂಕಿನ ಅಗ್ರಹಾರಪಾಳ್ಯದಲ್ಲಿ…

Read More
ಬಜೆಟ್ ಬಳಿಕ ಯಾವುದು ಅಗ್ಗ, ಯಾವುದು ದುಬಾರಿ? ಮೂವತ್ತೈದು ಅಂಶಗಳ ಪಟ್ಟಿ ಸಿದ್ಧಪಡಿಸಿದ ಸರ್ಕಾರ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಫೆಬ್ರವರಿ 1) ಬೆಳಗ್ಗೆ 11 ಗಂಟೆಗೆ 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಬಜೆಟ್‌ನಲ್ಲಿ, ಹಣಕಾಸು ಸಚಿವರು ಅನೇಕ ಪರಿಹಾರಗಳನ್ನು ನೀಡಬಹುದು,…

Read More
ಮಾಲವ್ಯ ರಾಜಯೋಗ ಸೃಷ್ಟಿ ತುಂಬಲಿದೆ ಈ ರಾಶಿಯವರ ಖಜಾನೆ

ವೈದಿಕ ಜ್ಯೋತಿಷ್ಯದ ಪ್ರಕಾರ, ಫೆಬ್ರವರಿ 15, 2023 ರಂದು ಸಂಪತ್ತು-ಐಷಾರಾಮಿ, ಪ್ರೀತಿ-ಪ್ರಣಯಕಾರಕನಾದ ಶುಕ್ರನು ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರೊಂದಿಗೆ ಮಾಲವ್ಯ ಮಹಾಪುರುಷ ರಾಜಯೋಗ ಸೃಷ್ಟಿಯಾಗುತ್ತಿದ್ದು, ಮೂರು ರಾಶಿಯ…

Read More
ಮುಂಬರುವ ದಿನಗಳಲ್ಲಿ ಧಾನ್ಯಗಳು, ಮಸಾಲ ಪದಾರ್ಥಗಳು, ಹಾಲಿನ ಬೆಲೆ ಏರಿಕೆ ನಿರೀಕ್ಷೆ

ನವದೆಹಲಿ: ಕೇಂದ್ರ ಬಜೆಟ್ ಅಧಿವೇಶನ ಇಂದು ಆರಂಭವಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಿದ್ದಾರೆ. ಆರ್ಥಿಕ ಸಮೀಕ್ಷೆಯನ್ನು ದೇಶದ ಆರ್ಥಿಕ ಬೆಳವಣಿಗೆಯ ವಿಮರ್ಶೆ ಎಂದು…

Read More
ಬಜೆಟ್‌ ತಯಾರಾಗುವ ಇಂಟರೆಸ್ಟಿಂಗ್ ಮಾಹಿತಿ ಇಲ್ಲಿದೆ ನೋಡಿ

ಪ್ರತಿ ವರ್ಷ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆ ಬಜೆಟ್‌ ಅನ್ನು ಸಿದ್ಧಪಡಿಸುತ್ತದೆ. ಬಳಿಕ ಅದನ್ನು ಹಣಕಾಸು ಸಚಿವರು ಸಂಸತ್ತಿನಲ್ಲಿ ಮಂಡಿಸುತ್ತಾರೆ. ಬಜೆಟ್‌ ಮಂಡಿಸುವುದಕ್ಕೂ ಮುನ್ನ ಸಾಕಷ್ಟುಪೂರ್ವ…

Read More
ಈ ಮಸಾಲೆ ಪದಾರ್ಥಗಳು ಕರುಳಿನ ಅಸ್ವಸ್ಥತೆಗೆ ಬೆಸ್ಟ್ ಮನೆ ಮದ್ದುಗಳು

ನಾವು ಸೇವಿಸುವ ಆಹಾರಗಳು ನಮ್ಮ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಅದರಲ್ಲೂ ಕರುಳಿನಲ್ಲಿನ ಅಸಮರ್ಪಕ ಕಾರ್ಯದಿಂದಾಗಿ ಕರುಳಿನಲ್ಲಿ ಕೆಟ್ಟ ಬ್ಯಾಕ್ಟೀರಿಯಾಗಳು ಹೆಚ್ಚಾಗುವುದರಿಂದ ಆಯಾಸ, ಹೊಟ್ಟೆ ನೋವು,…

Read More
error: Content is protected !!