ಕೂಗು ನಿಮ್ಮದು ಧ್ವನಿ ನಮ್ಮದು

ಬುಲೆಟ್ ಏರಿ ಶಾಸಕ ಎಂಪಿ ರೇಣುಕಾಚಾರ್ಯ ಚುನಾವಣಾ ಪ್ರಚಾರ

ಬುಲೆಟ್ ಏರಿ ಶಾಸಕ ಎಂಪಿ ರೇಣುಕಾಚಾರ್ಯ ಚುನಾವಣಾ ಪ್ರಚಾರಶಾಸಕ ಎಂಪಿ ರೇಣುಕಾಚಾರ್ಯ ಬುಲೆಟ್ ಸವಾರಿ ಮೂಲಕ‌ ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಬಿಜೆಪಿ ಶಾಸಕ…

Read More
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಣ್ಣೀರು

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಣ್ಣೀರುಮುಸ್ಲಿಂ ಮುಖಂಡರ ಎದುರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಣ್ಣೀರು ಹಾಕಿದ್ದಾರೆ. ಕಣ್ಣೀರು ಹಾಕುತ್ತಿರುವ ವಿಡಿಯೋ ವೈರಲ್ ಆಗಿದೆ. ಕೋಲಾರ ಜಿಲ್ಲೆಯ…

Read More
ಮಲಬದ್ದತೆ ಸಮಸ್ಯೆಗೆ ತ್ವರಿತ ಪರಿಹಾರಕ್ಕಾಗಿ ಈ ಮನೆಮದ್ದುಗಳನ್ನು ಟ್ರೈ ಮಾಡಿ

ಕಳಪೆ ಜೀವನಶೈಲಿಯಿಂದಾಗಿ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅವುಗಳಲ್ಲಿ ಮಲಬದ್ಧತೆಯೂ ಒಂದು. ಇದಕ್ಕೆ ದೈನಂದಿನ ಆಹಾರದಲ್ಲಿ ಫೈಬರ್ ಕೊರತೆ, ನಿರ್ಜಲೀಕರಣ ಸೇರಿದಂತೆ ಹಲವು ಕಾರಣಗಳಿರಬಹುದು. ಮಲಬದ್ಧತೆಯಿಂದಾಗಿ…

Read More
ತನ್ನ ಎರಡು ವರ್ಷದ ಮಗುವನ್ನು ಹತ್ಯೆ ಮಾಡಿ, ನದಿಗೆ ಎಸೆದ ಪಾಪಿ ತಂದೆ

ತಂದೆಯೇ ತನ್ನ ಎರಡು ವರ್ಷದ ಮಗುವನ್ನು ಕೊಲೆ ಮಾಡಿ, ನದಿಗೆ ಎಸೆದಿರುವ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ. 22 ವರ್ಷದ ವ್ಯಕ್ತಿಯು ವಿವಾಹೇತರ ಸಂಬಂಧ ಹೊಂದಿದ್ದು, ಆ…

Read More
ಬೆಂಗಳೂರಿನಲ್ಲಿ ದಾಖಲೆ ಮಟ್ಟದಲ್ಲಿ ತಾಪಮಾನ ಏರಿಕೆ; ಇದಕ್ಕೆ ಸಂಶೋಧಕರು ನೀಡಿದ ಕಾರಣ ಇದು

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಬಿಸಿಯೊಂದಿಗೆ ಬೆಂಗಳೂರಿನ ಬಿಸಿಲಿನ ಬಿಸಿ ಕೂಡ ಹೆಚ್ಚಾಗಿದೆ. ನಗರದಲ್ಲಿ ಬೇಸಿಗೆಯ ಬಿಸಿ ಹೆಚ್ಚಾಗಿದ್ದು ಜನ ಹೈರಾಣಾಗಿದ್ದಾರೆ. ರಸ್ತೆಯಲ್ಲಿ ಓಡಾಡಿದ್ರೆ ಸಾಕು ಶೆಕೆ…

Read More
ಉಡುಪಿ, ಮೈಸೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ತುಮಕೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

Read More
ಬಿಜೆಪಿ ಅಭ್ಯರ್ಥಿ ಚಿಕ್ಕರೇವಣ್ಣ ಬೆಂಬಲಿಗರಿಂದ ಹಣ ಹಂಚಿಕೆ ಆರೋಪ; ಅಧಿಕಾರಿಗಳಿಂದ ದಾಳಿ,1.50 ಕೋಟಿ ರೂ. ಜಪ್ತಿ

ಬೆಳಗಾವಿ: ವಿಧಾನಸಭೆ ಚುನಾವಣೆಗೆ ಕೆಲವೆ ದಿನಗಳು ಬಾಕಿಯಿದ್ದು, ಮತದಾರರಿಗೆ ಆಮಿಷಗಳನ್ನೊಡ್ಡಿ ಹೇಗಾದರೂ ಮಾಡಿ ಗೆಲ್ಲಬೇಕೆಂಬ ಉದ್ದೇಶದಿಂದ ಉಭಯ ಪಕ್ಷಗಳು ಹರಸಾಹಸ ನಡೆಸುತ್ತಿವೆ. ಇನ್ನೊಂದೆಡೆ ಇಂತಹ ಅಕ್ರಮಗಳನ್ನ ತಡೆಯಲು…

Read More
ನಿನ್ನೆ ಸವದತ್ತಿಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಸೇರಿದ 42.92 ಲಕ್ಷ ಮೌಲ್ಯದ ಹೊಲಿಗೆ ಯಂತ್ರ, ಟಿಫಿನ್ ಬಾಕ್ಸ್ಗಳು ಜಪ್ತಿ

ಬೆಳಗಾವಿ: ಹೌದು ನಿನ್ನೆ ಜಿಲ್ಲೆಯ ಸವದತ್ತಿಯಲ್ಲಿ 42.92 ಲಕ್ಷ ಮೌಲ್ಯದ ಹೊಲಿಗೆ ಯಂತ್ರ, ಟಿಫಿನ್ ಬಾಕ್ಸ್ಗಳನ್ನು ಜಪ್ತಿ ಮಾಡಿದ್ದರು. ಸವದತ್ತಿಯ ಸಂಭವ ಟಿಂಬರ್ ಯಾರ್ಡ್ ಗೋದಾಮು ಮೇಲೆ…

Read More
error: Content is protected !!