ಕೂಗು ನಿಮ್ಮದು ಧ್ವನಿ ನಮ್ಮದು

ಜಗದೀಶ್ ಶೆಟ್ಟರ್ ಕಾಂಗ್ರೆಸ್ಗೆ ಬಂದರೆ ಸ್ವಾಗತ; ಸಿದ್ದರಾಮಯ್ಯ

ಬೆಳಗಾವಿ: ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಕಾಂಗ್ರೆಸ್ಗೆ ಬಂದರೆ ಸ್ವಾಗತ ಮಾಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ ಮಾತನಾಡಿದ…

Read More
ಸಿಟಿ ರವಿ‌ ವಿರುದ್ಧ ನಕಲಿ ಪೋಸ್ಟ್ ಪ್ರಕರಣ: ಕಾಂಗ್ರೆಸ್ ಕಾರ್ಯಕರ್ತನ ಬಂಧನ

ಚಿಕ್ಕಮಗಳೂರು: ಶಾಸಕ ಸಿ.ಟಿ ರವಿ ಅವರು ಲಿಂಗಾಯತರಿಗೆ ಪ್ರಾಮುಖ್ಯತೆ ಕೊಡಬೇಕಿಲ್ಲ ಎಂದು ಹೇಳಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಸುಳ್ಳು ಸುದ್ದಿ ಹಬ್ಬಿಸಿದ್ದ ಕಾಂಗ್ರೆಸ್ ಕಾರ್ಯಕರ್ತನನ್ನು ಬಸವನಹಳ್ಳಿ ಠಾಣೆಯ…

Read More
ಬೆಳಗಾವಿ ಬಿಜೆಪಿ ಘಟಕದಲ್ಲಿ ಬಂಡಾಯ ಬೆಂಕಿ, ಶಮನಕ್ಕೆ ಧರ್ಮೇಂದ್ರ ಪ್ರಧಾನ್ ರಾಜ್ಯ ಪ್ರವಾಸ

ಬೆಳಗಾವಿ ಬಿಜೆಪಿ ಘಟಕದಲ್ಲಿ ಬಂಡಾಯ ಬೆಂಕಿ, ಶಮನಕ್ಕೆ ಧರ್ಮೇಂದ್ರ ಪ್ರಧಾನ್ ರಾಜ್ಯ ಪ್ರವಾಸಬೆಳಗಾವಿ: ಬೆಳಗಾವಿ ಜಿಲ್ಲಾ ಬಿಜೆಪಿ ಘಟಕದಲ್ಲಿ ಬಂಡಾಯದ ಬಾವುಟ ಹಾರುತ್ತಿರುವ ಹಿನ್ನೆಲೆ ಕೇಂದ್ರ ಸಚಿವ,…

Read More
ಲಕ್ಷ್ಮಣ ಸವದಿ ಇಂದು ಕಾಂಗ್ರೆಸ್ ಸೇರುವ ಸಾಧ್ಯತೆ, ಕಾಂಗ್ರೆಸ್ ಎಂಎಲ್ಸಿ ಜೊತೆ ಬೆಳಗಾವಿಯಿಂದ ರಾಜಧಾನಿಗೆ ಆಗಮನ

ಬೆಳಗಾವಿ: ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಂಡಾಯವೆದ್ದ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ. ಇಂದು (ಏ.14) ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಜತೆಗೆ…

Read More
ವರುಣಾದಲ್ಲಿ ಮೊದಲ ದಿನವೇ ಸೋಮಣ್ಣಗೆ ಬಂಡಾಯದ ಬಿಸಿ: ಬಿಜೆಪಿಗೆ ಗುಡ್ ಬೈ ಹೇಳಿದ ಹಿರಿಯ ಮುಖಂಡ

ವರುಣಾದಲ್ಲಿ ಮೊದಲ ದಿನವೇ ಸೋಮಣ್ಣಗೆ ಬಂಡಾಯದ ಬಿಸಿ: ಬಿಜೆಪಿಗೆ ಗುಡ್ ಬೈ ಹೇಳಿದ ಹಿರಿಯ ಮುಖಂಡಮೈಸೂರು: ವಸತಿ ಸಚಿವ ವಿ. ಸೋಮಣ್ಣ ಇಂದು (ಏ.14) ವರುಣಾ ವಿಧಾನಸಭಾ…

Read More
ನಾಳೆ ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

ನಾಳೆ ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವಿಯಲ್ಲಿ ತೊಡೆ ತಟ್ಟಿ ಅಖಾಡಕ್ಕಿಳಿಯಲಿದ್ದಾರೆ. ಕಾಂಗ್ರೆಸ್ಗೆ ಪಂಥಾಹ್ವಾನ ನೀಡಿದ ಬೆನ್ನಲ್ಲೇ ತಾಲೀಮು ಆರಂಭಿಸಿದ ಬೊಮ್ಮಾಯಿ‌,…

Read More
ಎಂಎಲ್ಸಿ ಸ್ಥಾನಕ್ಕೆ ರಾಜಿನಾಮೆ ಕೊಡುವ ಲಕ್ಷ್ಮಣ ಸವದಿ

ಎಂಎಲ್ಸಿ ಸ್ಥಾನಕ್ಕೆ ರಾಜಿನಾಮೆ ಕೊಡುವ ಲಕ್ಷ್ಮಣ ಸವದಿಬೆಂಗಳೂರು: ಇಂದು ಸಂಜೆ 4ಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಭೇಟಿಯಾಗಿ, ರಾಜೀನಾಮೆ ಸಲ್ಲಿಸುವೆ. ನಂತರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ…

Read More
ನಿನ್ನ ನಂಬಿದ್ದೇನೆ, ದಯಮಾಡಿ ಕೈಬಿಡಬೇಡ, ಕಾಪು ಸಿದ್ದಲಿಂಗ ಸ್ವಾಮಿಗೆ ವಿ ಸೋಮಣ್ಣ ಮನವಿ

ನಿನ್ನ ನಂಬಿದ್ದೇನೆ, ದಯಮಾಡಿ ಕೈಬಿಡಬೇಡ, ಕಾಪು ಸಿದ್ದಲಿಂಗ ಸ್ವಾಮಿಗೆ ವಿ ಸೋಮಣ್ಣ ಮನವಿ ಮೈಸೂರು: ವಸತಿ ಸಚಿವ ವಿ. ಸೋಮಣ್ಣ ಅವರು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ…

Read More
ಬಿಎಸ್ ಯಡಿಯೂರಪ್ಪರನ್ನ ಭೇಟಿಯಾದ ನೆಹರು ಓಲೇಕಾರ್

ಬಿಎಸ್ ಯಡಿಯೂರಪ್ಪರನ್ನ ಭೇಟಿಯಾದ ನೆಹರು ಓಲೇಕಾರ್ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಹಾವೇರಿ ಶಾಸಕ ಓಲೇಕಾರ್ ಬೆಂಗಳೂರಿನ ಕುಮಾರಕೃಪಾ ರಸ್ತೆಯ ‘ಕಾವೇರಿ’ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಹಾವೇರಿ…

Read More
ರಹಸ್ಯ ಸ್ಥಳದಲ್ಲಿ ಡಿಕೆ ಶಿವಕುಮಾರ್, ಸುರ್ಜೆವಾಲ, ಸವದಿ ಸಭೆ

ಬೆಂಗಳೂರು: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬೆಂಗಳೂರಿಗೆ ಆಗಮಿಸಿದ್ದು, ಹೆಚ್ಎಎಲ್ ವಿಮಾನ ನಿಲ್ದಾಣದಿಂದ ನೇರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಜೊತೆಗೆ…

Read More
error: Content is protected !!