ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗರಂ ಆಗಿದ್ದಾರೆ.
ಟೋಲ್ ವಿಷಯದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ.
ಡಿ.ಕೆ.ಶಿವಕುಮಾರ ಅವರ ನಡುವಳಿಕೆಯು ಕನ್ನಡಿಗರಿಗೆ ಶೋಭೆ ತರುವಂತದ್ದಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿರುದ್ಧವಾಗಿ ಸಿಎಂ ಬೊಮ್ಮಾಯಿ ಅವರು ಗರಂ ಆಗಿದ್ದಾರೆ.