ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಬುದೆ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ಶೋಭನ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 31 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ. ರಾಹು ಕಾಲ ಮಧ್ಯಾಹ್ನ 12:37 ರಿಂದ 02:09ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:03 ರಿಂದ 09:34ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:06 ರಿಂದ ಮಧ್ಯಾಹ್ನ 12:37ರ ವರೆಗೆ.
ಮೇಷ: ಮನೆಯವರಿಗೆ ತೊಂದರೆಯಾಗಬಾರದೆಂಬ ದೃಷ್ಟಿಯಿಂದ ನೀವೇ ಉದ್ಯೋಗದ ಜೊತೆ ಉನ್ನತ ವಿದ್ಯಾಭ್ಯಾಸವನ್ನೂ ಮಾಡುವಿರಿ. ತಪ್ಪುಗಳು ನಡೆಯದಿದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆಯಿರದು. ನಿಶ್ಚಿಂತೆಯಿಂದ ಮುನ್ನಡೆಯಿರಿ. ನಿಮ್ಮ ಕಾರ್ಯಗಳು ಎಂದಿನಂತೆ ಅಬಾಧಿತವಾಗಿ ನಡೆಯಲಿದೆ. ಹಲವು ದಿನಗಳಿಂದ ಹೇಳದೇ ಉಳಿದುಕೊಂಡ ವಿಷಯಗಳನ್ನು ಚರ್ಚಿಸುವಿರಿ. ಕಲಹವೇರ್ಪಡಬಹುದು. ಆಪ್ತರ ಜೊತೆ ಹಣಕಾಸಿನ ವಿಚಾರವಾಗಿ ಸಮಾಲೋಚನೆ. ಅವರಿಂದ ಸಹಕಾರವೂ ನಿಮಗೆ ಸಿಗಬಹುದು. ಮಹಾವಿಷ್ಣುವಿನ ಅನುಗ್ರಹಕ್ಕೆ ಸ್ತೋತ್ರ ಮಾಡಿ.
ವೃಷಭ: ಒಳ್ಳೆಯದೆಂದು ಅಂದುಕೊಂಡ ವಸ್ತುವಿನಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆಲಸ್ಯವು ಒಳ್ಳೆಯದಲ್ಲ. ನಿಮ್ಮ ಗುರಿಯ ಸಾಧನೆಗೆ ಅಡ್ಡಿಯಾಗಬಹುದು. ನಿಮ್ಮನ್ನು ನಿಮ್ಮದೇ ಯೋಜನೆಗಳು ನಿಮಗಿದ್ದು ಅದರ ಕುರಿತು ಆಲೋಚನೆಯನ್ನು ಮಾಡುವಿರಿ. ನಿಮ್ಮಲ್ಲಿ ಕಲಾವೃಕ್ಷವಿದ್ದು ಅದಕ್ಕೆ ಸರಿಯಾಗಿ ನೀರೆರಿಯಿರಿ. ಒಳ್ಳೆಯ ವೃಕ್ಷವಾಗುವ ಲಕ್ಷಣವಿದೆ. ಇತರ ಕುಹಕ ಮಾತುಗಳಿಗೆ ಸಮಯವನ್ನೂ ಬೆಲೆಯನ್ನೂ ಕೊಡಬೇಡಿ. ಇದೇ ನಿಮ್ಮನ್ನು ಎತ್ತರಕ್ಕೆ ಒಯ್ಯಲಿದೆ. ಹಳೆಯ ಖಾಯಿಲೆಯು ಮತ್ತೆ ಮರುಕಳಿಸಬಹುದು. ಅನಾರೋಗ್ಯವನ್ನು ನಿರ್ಲಕ್ಷಿಸಬೇಡಿ. ಬೇಕಾದ ಉಪಚಾರವನ್ನು ಮಾಡಿ ಮುಂದೆ ಸಾಗಿ. ಕಾರ್ಯದಲ್ಲಿ ಸಾವಧಾನತೆ ಇರಲಿದೆ. ದುರ್ಗೆಯನ್ನು ಸ್ಮರಿಸಿ.
ಮಿಥುನ: ಅತಿಯಾದ ಕೋಪದಿಂದ ಶಾಂತರಾಗಲಿದ್ದೀರಿ. ನಿಮ್ಮ ಸ್ವಭಾವವು ಎಂದಿಗಿಂತ ಭಿನ್ನವಾಗಿದೆ ಎಂದು ಮನೆಯಲ್ಲಿ ಅನ್ನಿಸಬಹುದು. ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳಿ. ಭೂಮಿಯ ಕ್ರಯ ಮತ್ತು ವಿಕ್ರಯದಲ್ಲಿ ನಷ್ಟವನ್ನು ಅನುಭವಿಸಬೇಕಾಗಬಹುದು. ಇಂದಿನ ಶಕ್ತಿಗೆ ಅನುಗುಣವಾಗಿ ಉದ್ಯೋಗವನ್ನು ಮಾಡುವುದು ಉತ್ತಮ. ಸರ್ಕಾರಿ ಉದ್ಯೋಗದಲ್ಲಿ ವಿಶೇಷ ಭತ್ಯೆಯು ಸಿಗಬಹುದಾಗಿದೆ. ಯಾರಾದರೂ ಚುಚ್ಚಿ ಮಾತನಾಡಬಹುದು. ಅದನ್ನು ಮನಸ್ಸಿ ತೆಗದುಕೊಳ್ಳುವಿರಿ. ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಮನತೆ ಆಪ್ತರಿಂದ ಸಲಹೆಯನ್ನು ಪಡೆದುಕೊಂಡು ಸ್ವಂತ ನಿರ್ಧಾರಕ್ಕೆ ಬನ್ನಿ. ಸುಬ್ರಹ್ಮಣ್ಯನು ನಿಮ್ಮ ಪ್ರಾರ್ಥನೆಗೆ ಕೃಪೆದೋರುವನು
ಕಟಕ: ವಿವಾಹದ ವಾತಾವರಣದಲ್ಲಿ ನೀವಿರುವಿರಿ. ಆಲಂಕಾರಿಕ ವಸ್ತುಗಳನ್ನು ಖರೀದಿಸುವ ಆಸಕ್ತಿಯನ್ನು ಹೊಂದಿದ್ದು ಅಗತ್ಯಕ್ಕೂ ಮೀರಿದ ವ್ಯವಹಾರವನ್ನು ಮಾಡುವಿರಿ. ಮಕ್ಕಳಿಂದ ನಿಮಗೆ ವಿದ್ಯಾಭಾಸದ ಕಾರಣಕ್ಕೆ ಸಂತೋಷಕರವಾದ ವಾರ್ತೆಯು ಸಿಗಲಿದೆ. ಯಾವುದಾದರೂ ಸುಂದರ ಪ್ರದೇಶಕ್ಕೆ ಹೋಗಬೇಕಾಗಿಬರಬಹುದು. ಕೆಲಸಗಳನ್ನು ಸಕಾಲದಲ್ಲಿ ಮುಗಿಸಿದ ಸಂತೋಷವು ನಿಮ್ಮಲ್ಲಿರಲಿದೆ. ನಿರಂತರ ಶ್ರಮದ ಫಲವನ್ನು ನೀವಿಂದು ಪಡೆಯುವಿರಿ. ಆಲಸ್ಯವನ್ನು ಬಿಟ್ಟು ಮುನ್ನಡೆಯುವ ತೀರ್ಮಾನವನ್ನು ಮಾಡಲಿದ್ದೀರಿ. ನಿಮ್ಮ ಕಷ್ಟಕ್ಕೆ ಬಂದವರು ನಿಮ್ಮ ಆಪ್ತರಾಗಲಿದ್ದಾರೆ. ಅವರನ್ನು ಗೌರವಿಸಿ, ಪ್ರೀತಿಸಿ. ದೇಹ ಹಾಗೂ ಮನಸ್ಸು ಸುಸ್ಥಿರವಾಗಿರಲು ಯೋಗಾಭ್ಯಾಸವನ್ನು ಮಾಡಿ.
ಸಿಂಹ: ಇಂದು ಒಂದು ಕಡೆ ನಿಂತಲ್ಲಿ ನಿಲ್ಲಲಾರಿರಿ. ಅಧಿಕವಾದ ಓಡಾಟದಿಂದ ಆಯಾಸವು ಅತಿಯಾಗಲಿದೆ. ದಿನದ ಕೊನೆಯಲ್ಲಿ ಅನಾರೋಗ್ಯದಂತೆ ಇಂದು ಆಗಬಹುದು. ನಿಂತಲ್ಲೇ ಇರುವ ಬುದ್ಧಿ ಹಾಗೂ ಮನಸ್ಸಿನಿಂದ ಕೆಟ್ಟ ಆಲೋಚನೆಗಳು ಬರಲಿವೆ. ಸ್ವಾತಂತ್ರ್ಯವನ್ನು ಪಡೆಯಲು ಹವಣಿಸುವಿರಿ. ಮನೆಯಿಂದ ದೂರವಿರುವವರಿಗೆ ಮನೆಯ ನೆನಪಾಗಲಿದೆ. ಮನೆಯವರೊಂದಿಗೆ ದಿನವನ್ನು ಕಳೆಯುವಿರಿ. ಆಪ್ತವಲಯದಿಂದ ಆಘಾತಕಾರಿ ಸುದ್ದಿಯು ಬರಬಹುದು. ಅನಾರೋಗ್ಯವು ನಿಮ್ಮ ಅಲಕ್ಷ್ಯದಿಂದ ಹೆಚ್ಚಾಗಲಿದೆ. ಶಿವಾರಾಧನೆಯಿಂದ ಅನುಕೂಲವಾಗಲಿದೆ.
ಕನ್ಯಾ: ಹಣಸಂಪಾದನೆಯಲ್ಲಿ ಸ್ವಲ್ಪ ಹಿನ್ನಡೆಯಾಗಬಹುದು. ಹಿರಿಯರ, ಅನುಭವಿಗಳ ಮಾರ್ಗದರ್ಶನವನ್ನು ಪಡೆಯಿರಿ. ಶ್ರಮದ ಕೆಲಸವು ಆಯಾಸವನ್ನು ತರಲಿದೆ. ಅತಿಯಾದ ಆಲಸ್ಯದಿಂದ ನಿದ್ರಿಸುವ ಮನಸ್ಸಿನಲ್ಲಿ ಇರುವಿರಿ. ವಾಹನವು ನಾಷ್ಟವಾಗುವ ಸಾಧ್ಯತೆಯಿದೆ. ಯಾರೂ ನನಗೆ ಸಹಾಯಕ್ಕೆ ಬರಲಾರರು ಎಂಬ ಅನಾಥ ಪ್ರಜ್ಞೆಯನ್ನು ನೀವು ಹೊಂದುವಿರಿ. ಇಂದು ಕ್ಲಿಷ್ಟಕರವಾದ ಸನ್ನಿವೇಶದಲ್ಲಿ ಇರುವಿರಿ. ಸಮಾಧನಾದಿಂದ ಎದುರಿಸಬೇಕಾಗಬಹುದು. ಅಮೂಲ್ಯವಾದ ವಸ್ತುಗಳು ಕಳ್ಳರಿಂದ ಅಪಹೃತವಾದೀತು. ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಕಷ್ಟವಾದೀತು. ಶನೈಶ್ಚರನ ಸ್ತೋತ್ರ ಮಾಡಿ.

ತುಲಾ: ನಿಮ್ಮ ಕಛೇರಿಯ ಕೆಲಸದಲ್ಲಿ ಅವಸರದ ನಿರ್ಧಾರವನ್ನು ತೆಗದುಕೊಳ್ಬೇಡಿ. ನಿಮ್ಮ ಮೇಲಧಿಕಾರಿಗಳ ಜೊತೆ ಚರ್ಚಿಸಿ. ಅವರ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಿಕೊಡಿ. ನಿಮ್ಮ ಆಲೋಚನೆ ಹಾಗೂ ಸಾಮರ್ಥ್ಯದಿಂದ ಉನ್ನತ ಹುದ್ದೆಗೆ ಹೋಗುವ ಅವಕಾಶವಿರಬಹುದು. ವ್ಯಕ್ತಿಗಳನ್ನು ದೂರುವ ಸ್ವಭಾವವನ್ನು ಬಿಡುವುದು ಒಳ್ಳೆಯದಲ್ಲ. ಆಂತರಿಕ ಕಲಹವು ಇಂದು ಜಗಜ್ಜಾಹಿರವು ಆಗಬಹುದು. ಬಾಡಿಗೆ ಮನೆಯಲ್ಲಿ ವಾಸವಿದ್ದರೆ ಮನೆಯನ್ನು ಬದಲಿಸುವ ಯೋಚನೆ ಮಾಡಬಹುದು ಇಂದು. ಗುರುವಿನ ದರ್ಶನವನ್ನು ಪಡೆದು ಬನ್ನಿ.
ವೃಶ್ಚಿಕ: ನಿಮ್ಮ ಮಾತಿನಿಂದ ಮನೆಯವರಲ್ಲಿ ಆತಂಕದ ವಾತಾವರಣವೂ ಸೃಷ್ಟಿಯಾಗಲಿದೆ. ಬೇಸರದ ಮನಸ್ಸನ್ನು ಮನೆಯವರಿಗೆ ತೋರಿಸಬೇಡಿ. ಅನಿರೀಕ್ಷಿತ ಜವಾಬ್ದಾರಿಗಳು ಸಿಕ್ಕಿ ಸ್ವಲ್ಪ ಒತ್ತಡವೆನಿಸಬಹುದು. ಮನೆಯಿಂದ ದೂರವಿರುವ ಆಲೋಚನೆಯನ್ನು ಮಾಡುವಿರಿ. ಇದರಿಂದ ಕುಟುಂಬವು ಬೇಸರಗೊಳ್ಳುವುದು. ಆದಾಯದ ಮಟ್ಟವು ಇಂದು ಅಧಿಕವಾಗಲಿದೆ. ಮನೆಯನ್ನು ಇಂದು ಬದಲಾಯಿಸುವಿರಿ. ಕೆಲಸಗಳು ನಿಧಾನಗತಿಯಲ್ಲಿ ಸಾಗಲಿವೆ. ಮನೆಗೆ ಬಂದವರನ್ನು ಗೌರವಿಸಿ, ಆದರಿಸಿ. ಕುಮಾರಸ್ವಾಮಿಯ ಕೃಪೆಯನ್ನು ಪಡೆದುಕೊಳ್ಳಿ.

ಧನು: ವಿವೇಚನೆಯಿಲ್ಲದೇ ಯಾವ ಕೆಲಸವನ್ನೂ ಮಾಡಬೇಡಿ, ಯಾವ ಮಾತನ್ನೂ ಆಡಬೇಡಿ. ಮೇಲಿನಿಂದ ಬಿದ್ದು ಪೆಟ್ಟುಮಾಡಿಕೊಳ್ಳುವಿರಿ. ನೀವಿಂದು ಪ್ರೀತಿಸಲು ಆರಂಭಿಸುವಿರಿ. ಆಧಿಕಾರದ ದುರುಪಯೋಗವನ್ನು ಮಾಡಿಕೊಳ್ಳುವಿರಿ. ಅವಸರದಲ್ಲಿ ಅನಾಹುತವಾದೀತು. ಧಾರ್ಮಿಕಕ್ಷೇತ್ರಗಳಿಗೆ ಭೇಟಿ ನೀಡಲಿದ್ದೀರಿ. ನಿಮ್ಮ ವ್ಯಕ್ತಿತ್ವವನ್ನು ಕಂಡು ಕೆಲವರು ಸಲಹೆಗಳನ್ನು ಕೊಡಲು ಬರಬಹುದು. ಯಾವುದೇ ಪ್ರತ್ಯುತ್ತರಗಳನ್ನು ಕೊಡಲು ಹೋಗಬೇಡಿ. ಸ್ತ್ರೀಯರಿಂದ ನಿಮಗೆ ಲಾಭವಾಗಲಿದೆ. ಸ್ತ್ರೀಯರು ನಿಮಗೆ ಬೆಂಬಲವನ್ನು ನೀಡುವರು. ಆರೋಗ್ಯ ಇಂದು ಚೆನ್ನಾಗಿರಲಿದೆ.
ಮಕರ: ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಒತ್ತಡವನ್ನು ನಿಭಾಯಿಸುವ ಕಲೆ ನಿಮಗೆ ಸಿದ್ಧಿಸಿದ್ದು ಅದನ್ನು ಚೆನ್ನಾಗಿ ನಿರ್ವಹಿಸಬಲ್ಲಿರಿ. ನಿಮ್ಮ ಸಮಯೋಚಿತ ಪೂರ್ವಾಲೋಚನೆಯಿಂದ ನೀವಿಂದು ದೊಡ್ಡ ಅಪಾಯದಿಂದ ನೀವು ಹೊರಬರಲಿದ್ದೀರಿ. ಇಬ್ಬರು ಸ್ನೇಹಿತರ ಕಲಹವನ್ನು ತಪ್ಪಿಸಲು ಹೋಗಿ ನಿಮಗೆ ಅಪಮಾನವಾಗಬಹುದು. ಎಂದೋ ಮಾಡಿದ ಇಂದು ನಿಮ್ಮ ಆಪತ್ತಿಗೆ ಬರಲಿದೆ. ಎಲ್ಲರ ಜೊತೆ ಬೆರೆತು ಬದುಕುವ ನಿಮ್ಮ ಗುಣವು ಮೆಚ್ಚುಗೆಯಾಗಲಿದೆ. ಆರ್ಥಿಕತೆಯನ್ನು ನಿಭಾಯಿಸುವುದನ್ನು ಕಲಿಯಿರಿ. ಪಿತ್ತಸಂಬಂಧಿಯಾದ ರೋಗವು ಬರಬಹುದು. ಹನುಮಾನ್ ಚಾಲೀಸ್ ಪಠಿಸಿ.

ಕುಂಭ: ಆನಾರೋಗ್ಯದ ಕಾರಣದಿಂದ ನಿಮ್ಮ ಸಂಪತ್ತು ವ್ಯಯವಾಗಲಿದೆ. ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳು ಮಾಡುವಿರಿ. ಮಾತಿಗೆ ಬೆಲೆಯು ಕಡಿಮೆಯಾದೀತು. ನಿಮ್ಮನ್ನು ನೀವು ಆದ್ಯಂತವಾಗಿ ನೋಡಿಕೊಳ್ಳಿ. ದಾಂಪತ್ಯದಲ್ಲಿ ಹೊಂದಾಣಿಕೆ ಇರಲಿದೆ. ತಪ್ಪುಗಳಿದ್ದರೆ ಅದನ್ನು ಒಪ್ಪಿಕೊಂಡು ಮುನ್ನಡೆಯಿರಿ. ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ. ಕೋಪದಲ್ಲಿ ಏನನ್ನಾದರೂ ಹೇಳಿಬಿಡಬೇಡಿ. ಸರಳತೆಯನ್ನು ರೂಢಿಸಿಕೊಳ್ಳುವಿರಿ. ಶಿವನಿಗೆ ಅಭಿಷೇಕ ಮಾಡಿ. ಚಂದ್ರನಿಂದು ಷಷ್ಠದಲ್ಲಿದ್ದು ಮಾನಸಿಕ ಕಿರಿಕಿರಿಯನ್ನು ತರುವನು.
ಮೀನ: ಸ್ವಂತ ಉದ್ಯಮವನ್ನು ನಡೆಸುತ್ತಿದ್ದರೆ ನಿಮಗೆ ಅಲ್ಪ ಲಾಭದ ನಿರೀಕ್ಷೆಯನ್ನು ಮಾಡಬಹುದು. ಗೊಂದಲವನ್ನು ಪರಿಹರಿಸಲು ನಿಮಗೆ ನೂರಾರು ಮಾರ್ಗಗಳಿವೆ. ಶಾಂತಚಿತ್ತರಾಗಿ ಯೋಚಿಸಿ. ನಿಮ್ಮ ಆಯ್ಕೆಗಳು ಸರಿಯಾಗಿರಲಿ. ಗೊಂದಲವನ್ನು ಇಟ್ಟುಕೊಳ್ಳುವುದು ಬೇಡ. ಶತ್ರುಗಳು ನಿಮಗೆ ತೊಂದರೆ ಕೊಡಲಿದ್ದು ಅದನ್ನು ಪರಿಹರಿಸಿಕೊಳ್ಳಲು ಧನವ್ಯಯವನ್ನು ಮಾಡಬೇಕಾಗಿಬರಬಹುದು. ಯಾರ ಕೊತೆ ದ್ವೇಷವನ್ನು ಬೆಳೆಸಿಕೊಳ್ಳಬೇಡಿ. ಯಾರ ಬಗ್ಗೆಯೂ ಪೂರ್ವಾಗ್ರಹಬುದ್ಧಿಯನ್ನು ಬಿಡುವುದು ಒಳ್ಳೆಯದು. ದ್ವಾದಶದ ಶನಿಯಿಂದ ಅನನುಕೂಲಗಳು ಆಗಲಿವೆ.