ಕೂಗು ನಿಮ್ಮದು ಧ್ವನಿ ನಮ್ಮದು

ಮಧ್ಯಾಹ್ನ ಕಾಂಗ್ರೆಸ್ ನಾಯಕರ ಸುದ್ದಿ ಗೋಷ್ಠಿ

ಮಧ್ಯಾಹ್ನ ಕಾಂಗ್ರೆಸ್ ನಾಯಕರ ಮಾಧ್ಯಮಗೋಷ್ಠಿ
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿ ನಡೆಸಲಿದ್ದಾರೆ.

error: Content is protected !!