ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಲಕ್ಷ್ಮಣ ಸವದಿಯವರನ್ನು ಕಾಂಗ್ರೆಸ್ ನಾಯಕರೆಲ್ಲರೂ ಸ್ವಾಗತಿಸುತ್ತೇವೆ. ಲಕ್ಷ್ಮಣ ಸವದಿ ಜೊತೆ ನಾವು ಎಲ್ಲವನ್ನೂ ಚರ್ಚೆ ಮಾಡಿದ್ದೇವೆ. ಸಂಜೆ 4 ಗಂಟೆಗೆ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಹೇಳಿದರು.