ಕೂಗು ನಿಮ್ಮದು ಧ್ವನಿ ನಮ್ಮದು

ರಹಸ್ಯ ಸ್ಥಳದಲ್ಲಿ ಡಿಕೆ ಶಿವಕುಮಾರ್, ಸುರ್ಜೆವಾಲ, ಸವದಿ ಸಭೆ

ಬೆಂಗಳೂರು: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬೆಂಗಳೂರಿಗೆ ಆಗಮಿಸಿದ್ದು, ಹೆಚ್ಎಎಲ್ ವಿಮಾನ ನಿಲ್ದಾಣದಿಂದ ನೇರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಜೊತೆಗೆ ರಹಸ್ಯ ಸ್ಥಳಕ್ಕೆ ತೆರಳಿದ್ದಾರೆ.

ಅಲ್ಲಿಕಾಗವಾಡ, ರಾಮದುರ್ಗ, ಅಥಣಿ, ಸವದತ್ತಿ ಚುನಾವಣೆ ಉಸ್ತುವಾರಿ ನೀಡುವಂತೆ ಲಕ್ಷ್ಮಣ ಸವದಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ.

error: Content is protected !!