ಕೂಗು ನಿಮ್ಮದು ಧ್ವನಿ ನಮ್ಮದು

ಕಾಂಗ್ರೆಸ್‍ಗೆ ಚುನಾವಣೆ ಗೆಲ್ಲುವ ಶಕ್ತಿ ಇಲ್ಲ. ಚುನಾವಣೆ ಅಂದರೆ ಒಂದು ಸವಾಲು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇದೇ ವೇಳೆ ತಿಳಿಸಿದರು.

ಕಾಂಗ್ರೆಸ್‍ಗೆ ಚುನಾವಣೆ ಗೆಲ್ಲುವ ಶಕ್ತಿ ಇಲ್ಲ. ಚುನಾವಣೆ ಅಂದರೆ ಒಂದು ಸವಾಲು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇದೇ ವೇಳೆ ತಿಳಿಸಿದರು.

ಹುಬ್ಬಳ್ಳಿ: ಇನ್ನೆರಡು ದಿನಗಳಲ್ಲಿ ಭಿನ್ನಮತದ ಸಮಸ್ಯೆ ಬಗೆಹರಿಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಶನಿವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶಾಸಕ ನೆಹರೂ ಓಲೇಕಾರ್ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದರು. ಓಲೇಕಾರ್ ಮಾಡಿರುವ ಆರೋಪಗಳಿಗೆ ದಾಖಲೆ ಕೊಡಲಿ‌. ಪ್ರಕರಣವೊಂದರಲ್ಲಿ ಅವರ ಅಪರಾಧ ಸಾಬೀತಾಗಿದೆ ಎಂದರು. ಬಹುಮತ ದೊರೆಯುವ ವಿಶ್ವಾಸವಿದೆ

error: Content is protected !!