ಕೂಗು ನಿಮ್ಮದು ಧ್ವನಿ ನಮ್ಮದು

ರಮೇಶ್ ಕುಮಾರ್ ಮುನಿಸು ಶಮನ ಮಾಡಲು ಕೋಲಾರಕ್ಕೆ ಹೊರಟ ಕೈ ನಾಯಕರು

ರಮೇಶ್ ಕುಮಾರ್ ಮುನಿಸು ಶಮನ ಮಾಡಲು ಕೋಲಾರಕ್ಕೆ ಹೊರಟ ಕೈ ನಾಯಕರು
ಕೋಲಾರ: ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರಾಕರಣೆ ಮಾಡಿದ ಹಿನ್ನೆಲೆ ಸಿದ್ದರಾಮಯ್ಯ ಹಾಗೂ ಪಕ್ಷದ ವಿರುದ್ಧ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮುನಿಸಿಕೊಂಡಿದ್ದಾರೆ. ಈ ಹಿನ್ನೆಲೆ ರಮೇಶ್ ಕುಮಾರ್ ಅವರ ಮನವೊಲಿಸಲು ನಾಯಕರು ಯತ್ನಿಸುತ್ತಿದ್ದಾರೆ.

ಹೀಗಾಗಿ ಇಂದು (ಏ.15) ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದಲ್ಲಿನ ರಮೇಶ್ ಕುಮಾರ್ ಮನೆಗೆ ರಣದೀಪ್ ಸಿಂಗ್ ಸುರ್ಜೇವಾಲ, ಭೈರತಿ ಸುರೇಶ್ ಭೇಟಿ ನೀಡಲಿದ್ದಾರೆ.

error: Content is protected !!