ಕೂಗು ನಿಮ್ಮದು ಧ್ವನಿ ನಮ್ಮದು

ನಾ ಬರೋವರೆಗೂ ಮಾತ್ರ ನಿನ್ನ ಹವಾ, ನಾ ಬಂದ್ಮೇಲೆ ನಂದೇ ಹವಾ ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ಡೈಲಾಗ್

ನಾ ಬರೋವರೆಗೂ ಮಾತ್ರ ನಿನ್ನ ಹವಾ, ನಾ ಬಂದ್ಮೇಲೆ ನಂದೇ ಹವಾ ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ಡೈಲಾಗ್
ಬೆಂಗಳೂರು: ಕನಕಪುರ ಬಂಡೆ ಹೋಗಿ ಹೃದಯವಂತರ ತಾಲೂಕು ಆಗಬೇಕು. ಕನಕಪುರ ಕ್ಷೇತ್ರದ ಪ್ರತಿ ಗ್ರಾಮದಲ್ಲಿ ನನ್ನ ಹೆಸರು ಹೇಳುತ್ತಿದ್ದಾರೆ.

ನಾ ಬರೋವರೆಗೂ ಮಾತ್ರ ನಿನ್ನ ಹವಾ, ನಾ ಬಂದ್ಮೇಲೆ ನಂದೇ ಹವಾ ಎಂದು ಬೆಂಗಳೂರು ‌ದಕ್ಷಿಣ ತಾಲೂಕಿನ ಕಗ್ಗಲಿಪುರ ‌ಗ್ರಾಮದಲ್ಲಿ ನಡೆದ ಕನಕಪುರ ಬಿಜೆಪಿ ಮುಖಂಡರ ಸಭೆಯಲ್ಲಿ ಸಚಿವ ಆರ್. ಅಶೋಕ ಡೈಲಾಗ್ ಹೊಡೆದಿದ್ದಾರೆ.

error: Content is protected !!