ಕೂಗು ನಿಮ್ಮದು ಧ್ವನಿ ನಮ್ಮದು

ಸಿಎಂ ಕಡಿಮೆ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ: ನಟ ಕಿಚ್ಚ ಸುದೀಪ್

ಹಾವೇರಿ: ಶಿಗ್ಗಾಂವಿಯಲ್ಲಿ ಪ್ರಚಾರ ಆರಂಭಿಸಿದ್ದಕ್ಕೆ ಬಹಳ ಖುಷಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ನಾನು ಪ್ರಚಾರಕ್ಕೆ ಬಂದಿದ್ದೇನೆ. ಸಿಎಂ ಬೊಮ್ಮಾಯಿಯವರು ಕಡಿಮೆ ಅವಧಿಯಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ನನ್ನನ್ನು ಆಹ್ವಾನಿಸಿದ್ದಕ್ಕೆ ಧನ್ಯವಾದ ಹೇಳುತ್ತೇನೆ.

ನಾನು ಭಾರತೀಯನಾಗಿ ಪ್ರಧಾನಿ ನರೇಂದ್ರ ಮೋದಿಯವರ ಕೆಲಸವನ್ನು ಮೆಚ್ಚುತ್ತೇನೆ. ಗೆದ್ದೇ ಗೆಲ್ಲುವೆ ಒಂದು ದಿನ, ಗೆಲ್ಲಲೇ ಬೇಕು ಒಳ್ಳೆಯತನ ಎಂದು ಶಿಗ್ಗಾಂವಿಯಲ್ಲಿ ನಟ ಕಿಚ್ಚ ಸುದೀಪ್ ಹೇಳಿದ್ದಾರೆ.

error: Content is protected !!