ಕೂಗು ನಿಮ್ಮದು ಧ್ವನಿ ನಮ್ಮದು

ನಿನ್ನೆ ಸವದತ್ತಿಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಸೇರಿದ 42.92 ಲಕ್ಷ ಮೌಲ್ಯದ ಹೊಲಿಗೆ ಯಂತ್ರ, ಟಿಫಿನ್ ಬಾಕ್ಸ್ಗಳು ಜಪ್ತಿ

ಬೆಳಗಾವಿ: ಹೌದು ನಿನ್ನೆ ಜಿಲ್ಲೆಯ ಸವದತ್ತಿಯಲ್ಲಿ 42.92 ಲಕ್ಷ ಮೌಲ್ಯದ ಹೊಲಿಗೆ ಯಂತ್ರ, ಟಿಫಿನ್ ಬಾಕ್ಸ್ಗಳನ್ನು ಜಪ್ತಿ ಮಾಡಿದ್ದರು. ಸವದತ್ತಿಯ ಸಂಭವ ಟಿಂಬರ್ ಯಾರ್ಡ್ ಗೋದಾಮು ಮೇಲೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು 23,84,272 ರೂ. ಮೌಲ್ಯದ 1,012 ಹೊಲಿಗೆ ಯಂತ್ರಗಳನ್ನು ವಶಕ್ಕೆ ಪಡೆದಿದ್ದರು.

11,27,840 ರೂ. ಮೌಲ್ಯದ 1,060 ಐರನ್​ ಸ್ಟ್ಯಾಂಡ್​ಗಳು. JDS ಅಭ್ಯರ್ಥಿ ಸೌರವ್ ಚೋಪ್ರಾ ಭಾವಚಿತ್ರವಿರುವ 3.24 ಲಕ್ಷ ಮೌಲ್ಯದ 2,160 ಟಿಫಿನ್ ಬಾಕ್ಸ್‌ಗಳನ್ನು ಜಪ್ತಿ ಮಾಡಿದ್ದು,. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು..

error: Content is protected !!