ಬೆಂಗಳೂರಿನ ವೀರ ಆಂಜನೇಯ ದೇವಸ್ಥಾನದಲ್ಲಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದರು.
ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳದಂತಹ ಸಂಘಟನೆಗಳನ್ನು ನಿಷೇಧಿಸುವ ಬಗ್ಗೆ ಪ್ರಸ್ತಾಪಿಸಿರುವ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದೆ.