ಕೂಗು ನಿಮ್ಮದು ಧ್ವನಿ ನಮ್ಮದು

ಮತ ಚಲಾಯಿಸಿದ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ನಗರದ ಬಸವ ನಗರದ ಸಮುದಾಯ ಆರೋಗ್ಯ ಕೇಂದ್ರದ ಬೂತ್ ನಂಬರ್ 120ರಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪತ್ನಿ ರಾಧಾಬಾಯಿ ಮತ ಚಲಾಯಿಸಿದ್ದಾರೆ. ಮತದಾನದ ಸಮಯದಲ್ಲಿ ಪತ್ನಿ ರಾಧಾಬಾಯಿ ಸಮೀಪ ಬಂದ ವೇಳೆ, ಮಲ್ಲಿಕಾರ್ಜುನ ಖರ್ಗೆಯವರು ದೂರ ಹೋಗುವಂತೆ ಸೂಚಿಸಿದ್ದಾರೆ.

ಮತದಾನ ಗೌಪ್ಯತೆ ಹಿನ್ನೆಲೆಯಲ್ಲಿ ದೂರ ನಿಲ್ಲುವಂತೆ ಸೂಚಿಸಿದ್ದಾರೆ. ನಂತರ ಪತ್ನಿ ಮತ ಚಲಾಯಿಸುವಾಗ ತಾವು ದೂರ ನಿಂತಿದ್ದಾರೆ

error: Content is protected !!