ಕೂಗು ನಿಮ್ಮದು ಧ್ವನಿ ನಮ್ಮದು

ಕಪ್ ಎಲ್ಲವೂ ಅವರದ್ದೆ, ಆದರೆ ಸರ್ಕಾರ ಮಾತ್ರ ನಮ್ಮದು: ಆರ್.ಅಶೋಕ್ಗೆ ತಿರುಗೇಟು ನೀಡಿದ ಪರಮೇಶ್ವರ್

ಬೆಂಗಳೂರು: ಸ್ವಂತ ಬಲದ ಮೇಲೆ ನಾವು ಸರ್ಕಾರ ರಚನೆ ಮಾಡುತ್ತೇವೆ. ಈ ಚುನಾವಣೆಯಲ್ಲಿ ನಾವು 130ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಜಿಲ್ಲಾವಾರು ಮಾಹಿತಿ ಪಡೆದುಕೊಂಡಿದ್ದೇವೆ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಕಪ್ ನಮ್ಮದೇ ಎಂದು ಆರ್.ಅಶೋಕ್ ಹೇಳಿಕೆ

ವಿಚಾರವಾಗಿ ಮಾತನಾಡಿದ ಅವರು ಕಪ್ ಎಲ್ಲವೂ ಅವರದ್ದೆ, ಆದರೆ ಸರ್ಕಾರ ಮಾತ್ರ ನಮ್ಮದು ಎಂದು ಮಲ್ಲಿಕಾರ್ಜುನ್ ಖರ್ಗೆ ಭೇಟಿ ಬಳಿಕ ಬೆಂಗಳೂರಿನಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

error: Content is protected !!