ಚಿತ್ರದುರ್ಗ: ಜಿಲ್ಲೆಯ 6ಕ್ಷೇತ್ರಗಳಲ್ಲಿ 5ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆ ತಮಗೆ ಸಚಿವ ಸ್ಥಾನ ನೀಡುವಂತೆ ಶಾಸಕರು ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಮನವಿ ಮಾಡಿದ್ದಾರೆ.
ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಹಿರಿಯೂರು ಶಾಸಕ ಡಿ.ಸುಧಾಕರ್, ಚಿತ್ರದುರ್ಗ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ದೆಹಲಿಗೆ ಹೋಗಿದ್ದಾರೆ.