ಪ್ರಮಾಣವಚನ ಸಮಾರಂಭದಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಂಭವವಿದೆ. ಒಂದು ವೇಳೆ ವಿದ್ಯಾರ್ಥಿಗಳು ಸಂಚಾರ ದಟ್ಟಣೆಗೆ ಸಿಲುಕಿಕೊಂಡಲ್ಲಿ ಪರೀಕ್ಷಾ
ಪ್ರವೇಶಪತ್ರವನ್ನು ಪೊಲೀಸರಿಗೆ ತೋರಿಸಬೇಕು. ಪೊಲೀಸರು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಅಗತ್ಯ ವ್ಯವಸ್ಥೆ ಮಾಡುತ್ತಾರೆ.

Website: https://news90karnataka.com