ಕೂಗು ನಿಮ್ಮದು ಧ್ವನಿ ನಮ್ಮದು

ಮೊದಲ ಕ್ಯಾಬಿನೆಟ್ನಲ್ಲಿ ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಮಲ್ಲಿಕಾರ್ಜುನ ಖರ್ಗೆ

ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ್ದಾರೆ. ಮೊದಲ ಕ್ಯಾಬಿನೆಟ್ನಲ್ಲಿ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಹಿಂದಿನ ಸರ್ಕಾರದಲ್ಲೂ ನಾವು ಅಭಿವೃದ್ಧಿ ಕೆಲಸ ಮಾಡಿದ್ದೇವೆ. ನುಡಿದಂತೆ ನಾವು ನಡೆಯುತ್ತೇವೆ.

ಈ ಹಿಂದೆ ಮೋದಿ ಜಪಾನ್ಗೆ ಹೋಗಿದ್ದಾಗ ನೋಟ್ ಬ್ಯಾನ್ ಆಗಿತ್ತು. ಈಗಲೂ ಮೋದಿ ಜಪಾನ್ ಪ್ರವಾಸ ವೇಳೆ $2000 ಬ್ಯಾನ್ ಆಗಿದೆ. ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವುದು ನಮ್ಮ ಸರ್ಕಾರ ಎಂದರು.

error: Content is protected !!