ಕೂಗು ನಿಮ್ಮದು ಧ್ವನಿ ನಮ್ಮದು

ಸಚಿವ ಸ್ಥಾನದ ಬಗ್ಗೆ ಮಧು ಬಂಗಾರಪ್ಪ ಮಾತು

ಸಚಿವ ಸ್ಥಾನದ ಬಗ್ಗೆ ಮಧು ಬಂಗಾರಪ್ಪ ಮಾತು
ಸಚಿವ ಸ್ಥಾನ ನೀಡೋದು ಅದೆಲ್ಲ ವರಿಷ್ಠರಿಗೆ ಬಿಟ್ಟ ವಿಚಾರ. ಸಚಿವ ಸ್ಥಾನ ನಾನು ಕೇಳಿಯೂ ಇಲ್ಲ, ಅವರು ಹೇಳಲೂ ಇಲ್ಲ. ನಾನು ಪ್ರಣಾಳಿಕೆ ಸಮಿತಿಯಲ್ಲಿ ಉಪಾಧ್ಯಕ್ಷನಾಗಿದ್ದೆ,

ನಾವು ಕೊಟ್ಟ ಗ್ಯಾರಂಟಿಯನ್ನ ಈಡೇರಿಸುವುದು ಈಗ ನಮ್ಮ ಕರ್ತವ್ಯ ಅದನ್ನ ಮಾಡುವ ನಿಟ್ಟಿನಲ್ಲಿ ನಾವು ಮುಂದುವರೆಯುತ್ತೇವೆ ಎಂದು ವಿಧಾನಸೌಧದಲ್ಲಿ ಶಾಸಕ ಮಧು ಬಂಗಾರಪ್ಪ ತಿಳಿಸಿದರು

error: Content is protected !!