ಬೆಂಗಳೂರಿನ ವಸಂತನಗರದ ಹಣಕಾಸು ನಿಗಮದ ಕಚೇರಿಯಲ್ಲಿ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿದ್ದಾರೆ. ರಾಜ್ಯದ ಹಣಕಾಸು ಸ್ಥಿತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ.
ಕಾಂಗ್ರೆಸ್ನ 5 ಗ್ಯಾರಂಟಿ ಅನುಷ್ಠಾನಕ್ಕೆ ತರಬೇಕಾಗಿರುವ ಹಿನ್ನೆಲೆ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಚರ್ಚೆ ನಡೆಸುತ್ತಿದ್ದಾರೆ.