ಕೂಗು ನಿಮ್ಮದು ಧ್ವನಿ ನಮ್ಮದು

ಜಗದೀಶ್ ಶೆಟ್ಟರ್ ಜೊತೆ ಇಂದು ಡಿಕೆ ಶಿವಕುಮಾರ್ ಮಾತುಕತೆ

ಬೆಳಗಾವಿ: ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಸೋತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಅವರಿಗೆ ಉನ್ನತ ಸ್ಥಾನಮಾನ ನೀಡುವ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತುಕತೆ ನಡೆಸಲಿದ್ದಾರೆ.

ಹುಬ್ಬಳ್ಳಿಯಲ್ಲಿರುವ ಜಗದೀಶ್ ಶೆಟ್ಟರ್ ನಿವಾಸಕ್ಕೆ ಇಂದು(ಮೇ 31) ಭೇಟಿ ನೀಡಿ ಮಾತುಕತೆ ನಡೆಸಲಿದ್ದಾರೆ.

error: Content is protected !!