ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆ
ಬಹನಾಗ ರೈಲು ನಿಲ್ದಾಣದ ಬಳಿ 3 ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆ ಆಗಿದೆ.
1 ಸಾವಿರಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Website: https://news90karnataka.com