ಮಂಡ್ಯ: ಬೆಂಗಳೂರು ಕಡೆಯಿಂದ ಚನ್ನರಾಯಪಟ್ಟಣ ಕಡೆಗೆ ಚಲಿಸುತ್ತಿದ್ದ ಡಸ್ಟ್ ತುಂಬಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಾಪುರ ಬಳಿ ನಡೆದಿದೆ. ಹೇಮಂತ್, ನವೀನ್, ಶರತ್ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವು.
ಮೃತದೇಹಗಳು ಬಿ.ಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಸ್ಥಳಕ್ಕೆ ಬೆಳ್ಳೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.