ಕೂಗು ನಿಮ್ಮದು ಧ್ವನಿ ನಮ್ಮದು

ಕಂಡಕ್ಟರ್‌ ರೀತಿ ಟಿಕೆಟ್‌ ವಿತರಿಸುವ ಮೂಲಕ ಗೃಹ ಲಕ್ಷ್ಮಿ ಯೋಜನೆ ಲಾಂಚ್

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಪೈಕಿ ಮೊಟ್ಟಮೊದಲ ಯೋಜನೆಯಾಗಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಅವಕಾಶ ನೀಡುವ ‘ಶಕ್ತಿ’ ಈ ರೀತಿ ಉದ್ಘಾಟನೆಗೊಳ್ಳಲಿದೆ.

ಇದೇ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಜೆಸ್ಟಿಕ್‌ನಿಂದ ನಾಡಿನ ಶಕ್ತಿಕೇಂದ್ರವಾದ ವಿಧಾನಸೌಧಕ್ಕೆ ತೆರಳುವ ರೂಟ್‌ ನಂ.43 ಬಸ್‌ನಲ್ಲಿ ಕಂಡಕ್ಟರ್‌ ರೀತಿ ಟಿಕೆಟ್‌ ವಿತರಿಸುವ ಮೂಲಕ ಈ ಮಹಾತ್ವಾಕಾಂಕ್ಷಿ ಯೋಜನೆಗೆ ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡಲಿದ್ದಾರೆ.

error: Content is protected !!