ಮೈಸೂರು: ಸುತ್ತೂರು ಹೆಲಿಪ್ಯಾಡ್ನಿಂದ ಬಿಳಿಗೆರೆವರೆಗೆ ಸಿಎಂ ಸಿದ್ದರಾಮಯ್ಯ ರೋಡ್ ಶೋ ನಡೆಸಿದ್ದು, ಸಿಎಂಗೆ ಸಚಿವ ಹೆಚ್.ಸಿ.ಮಹದೇವಪ್ಪ, ಪುತ್ರ ಯತೀಂದ್ರ ಸಾಥ್ ನೀಡಿದ್ದಾರೆ.
ರೋಡ್ ಶೋ ಬಳಿಕ ನಂಜನಗೂಡು ತಾಲೂಕಿನ ಬಿಳಿಗೆರೆಯಲ್ಲಿ ನಡೆಯುತ್ತಿರುವ ಕೃತಜ್ಞತಾ ಸಮಾವೇಶದಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

Website: https://news90karnataka.com