ಬೆಂಗಳೂರು: ನುಡಿದಂತೆ ನಡೆಯುವುದೇ ಕಾಂಗ್ರೆಸ್ನ ಶಕ್ತಿ. ಕಾಂಗ್ರೆಸ್ ಹಾಗೂ ಜೆಡಿಎಸ್ನವರು ಟೀಕೆ ಮಾಡುತ್ತಿದ್ದಾರೆ. ವಿರೋಧ ಪಕ್ಷದವರು ಟೀಕೆ ಮಾಡಲಿ, ಟೀಕೆ ಬೇಗ ಸಾಯುತ್ತದೆ.
ಜನರನ್ನು ಸಂತೋಷಪಡಿಸುವುದೇ ನಿಜವಾದ ಈಶ್ವರನ ಪೂಜೆ. ಇದೀಗ ಈಶ್ವರನ ಪೂಜೆ ಮಾಡಿಕೊಂಡು ಬಂದಿದ್ದೇನೆ ಎಂದು ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.