ಕೂಗು ನಿಮ್ಮದು ಧ್ವನಿ ನಮ್ಮದು

ಉಚಿತ ಪ್ರಯಾಣಕ್ಕೆ ಬಿಪಿಎಲ್, ಎಪಿಎಲ್ ಎಂಬ ನಿಯಮವಿಲ್ಲ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣವಿರುತ್ತದೆ. ಉಚಿತ ಪ್ರಯಾಣಕ್ಕೆ ಬಿಪಿಎಲ್, ಎಪಿಎಲ್ ಎಂಬ ನಿಯಮವಿಲ್ಲ. ಯಾವುದಾದರೂ ಐಡಿ ತೋರಿಸಿದರೆ ಪ್ರಯಾಣ ಮಾಡಬಹುದು. ಸ್ಮಾರ್ಟ್ ಕಾರ್ಡ್ ಮಾಡಿಸಲು ಯಾರೂ ದುಡ್ಡು ಕೊಡಬೇಕಿಲ್ಲ.

ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಲು 3 ತಿಂಗಳ ಕಾಲಾವಕಾಶವಿದೆ. ಮಧ್ಯಾಹ್ನ ೧ ಗಂಟೆ ಮೇಲೆ ಉಚಿತ ಪ್ರಯಾಣ ಮಾಡಲು ಅವಕಾಶವಿದೆ. ಶೇ.90 ಕ್ಕಿಂತ ಹೆಚ್ಚು ಬಸ್ಗಳಲ್ಲಿ ರಾಜ್ಯದ ಯಾವುದೇ ಮೂಲೆಗೆ ಮಹಿಳೆಯರು ಹೋಗಬಹುದು ಸಮಾರಂಭದಲ್ಲಿ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

error: Content is protected !!