ಕೂಗು ನಿಮ್ಮದು ಧ್ವನಿ ನಮ್ಮದು

ಹೆಚ್ ಡಿ ಕುಮಾರಸ್ವಾಮಿಗೆ ವಿಜಯಾನಂದ ಕಾಶಪ್ಪನವರ್ ತಿರುಗೇಟು

ಬಾಗಲಕೋಟೆ: ನೋಡಿ ಕುಮಾರಸ್ವಾಮಿ ರಾಜ್ಯದ ಜನತೆ ಅವರನ್ನು ಎಲ್ಲಿ ಕೂರಿಸಿದ್ದಾರೆ ಅಂತ ಅರ್ಥ ಮಾಡಿಕೊಳ್ಳಬೇಕು.

ಹೆಚ್.ಡಿ ಕುಮಾರಸ್ವಾಮಿ ಅವರು ಮಾತನಾಡುತ್ತಾರಲ್ಲ ಈ ತರಹ ಬೇಜವಾಬ್ದಾರಿಯಿಂದ, ಅವರಿಗೆ ಜನರು ತಕ್ಕ ಉತ್ತರ ಕೊಟ್ಟಿಲ್ವಾ? 19 ಸೀಟ್ ಗೆಲ್ಲಿಸಿ ಎಲ್ಲಿ ಕೂರಿಸಬೇಕು ಕೂರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರ 45 ಪರ್ಸೆಂಟ್ ಸರ್ಕಾರ ಆರೋಪಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ತಿರುಗೇಟು ನೀಡಿದ್ದಾರೆ.

error: Content is protected !!