ಬೆಂಗಳೂರು ಟ್ರಾಫಿಕ್ ಕೆಟ್ಟದ್ದು ಎಂಬ ವಿಚಾರ ಇದೆ. ಈ ಅಪಕೀರ್ತಿ ತೆಗೆದುಹಾಕಬೇಕೆಂದು ನಿರ್ಧಾರ ಮಾಡಿದ್ದೇವೆ. ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು.
ಟ್ರಾಫಿಕ್ನ ಸಿಬ್ಬಂದಿಗಳಿಂದ ಹಿರಿಯ ಅಧಿಕಾರಿಗಳು ಫೀಲ್ಡ್ನಲ್ಲಿರಬೇಕು. ಬೆಳಿಗ್ಗೆ 2 ಗಂಟೆ, ಸಂಜೆ 2 ಗಂಟೆ ಫೀಲ್ಡ್ನಲ್ಲಿರಬೇಕು. ದೂರು ಬಂದ ಏರಿಯಾದ ಡಿಸಿಪಿರವರೇ ರೆಸ್ಪಾಂಡ್ ತೆಗೆದುಕೊಳ್ಳಬೇಕು.