ಕೂಗು ನಿಮ್ಮದು ಧ್ವನಿ ನಮ್ಮದು

ಫ್ರೀಡಂಪಾರ್ಕ್‌ನಲ್ಲಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ

ಫ್ರೀಡಂಪಾರ್ಕ್‌ನಲ್ಲಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ
ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಗೆ ಸರ್ಕಾರ ತೀರ್ಮಾನ ಹಿನ್ನೆಲೆ, ಕಾಂಗ್ರೆಸ್ ನಿರ್ಧಾರ ಖಂಡಿಸಿ ವಿಶ್ವ ಹಿಂದೂ ಪರಿಷತ್ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದೆ.

ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

error: Content is protected !!