ಕೂಗು ನಿಮ್ಮದು ಧ್ವನಿ ನಮ್ಮದು

ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಉಚಿತ ಅಕ್ಕಿ ಕೊಡುತ್ತೇವೆ ಅಂತಾ ಘೋಷಣೆ ಮಾಡುವಾಗ ಕೇಂದ್ರದ ಅನುಮತಿ ಪಡೆದಿದ್ದಾರೆ. ಈಗ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಎಷ್ಟು ಸರಿ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಯನ್ನು ಘೋಷಣೆ ಮಾಡುವಾಗ ಯೋಚನೆ ಮಾಡಬೇಕಿತ್ತು. ಈ ಬಗ್ಗೆ ಕಾಂಗ್ರೆಸ್ ಪ್ರತಿಭಟನೆ ಮಾಡಲಿ ಟೆಂಟ್ ಬೇಕಿದ್ದರೆ ಹಾಕಿಸಿ ಕೊಡುತ್ತೇವೆ ಎಂದು ಕಿಡಿಕಾರಿದ್ದಾರೆ.

error: Content is protected !!