ಸರ್ಕಾರಿ ಬಸ್ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದ್ದು ಜೂ.16ರಂದು 55.09 ಲಕ್ಷ ಮಹಿಳೆಯರು ಬಸ್ನಲ್ಲಿ ಪ್ರಯಾಣಿಸಿದ್ದಾರೆ/ KSRTC ಬಸ್ನಲ್ಲಿ ನಿನ್ನೆ 16,34,991 ಮಹಿಳೆಯರು ಪ್ರಯಾಣಿಸಿದ್ದು ಬಿಎಂಟಿಸಿ ಬಸ್ನಲ್ಲಿ ಒಟ್ಟು 17,93,861 ಮಹಿಳೆಯರು ಪ್ರಯಾಣಿಸಿದ್ದಾರೆ.
ಇನ್ನು ವಾಯವ್ಯ ಸಾರಿಗೆ ಬಸ್ನಲ್ಲಿ 13,56,319 ಮಹಿಳೆಯರು ಪ್ರಯಾಣಿಸಿದ್ದು ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 7,24,599 ಮಹಿಳೆಯರು ಪ್ರಯಾಣಿಸಿದ್ದಾರೆ. ನಿನ್ನೆ ಸಾರಿಗೆ ಬಸ್ಗಳಲ್ಲಿ ಓಡಾಡಿರುವ ಒಟ್ಟು ಮಹಿಳೆಯರ ಸಂಖ್ಯೆ 55,09,770 ಇದ್ದು ಟಿಕೆಟ್ ವೆಚ್ಚ 12,45,19,262 ಆಗಿದೆ