ಕೂಗು ನಿಮ್ಮದು ಧ್ವನಿ ನಮ್ಮದು

ರಾಜಧಾನಿ ಬೆಂಗಳೂರಿನಲ್ಲೂ 2 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರಾಜಧಾನಿ ಬೆಂಗಳೂರಿನಲ್ಲೂ ಕೂಡ 2 ದಿನಗಳ ಕಾಲ ಭಾರಿ ಮಳೆಯಾಗುವ ಸಂಭವವಿದೆ.

ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಉತ್ತಮ ಮಳೆ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀ

error: Content is protected !!