ಕೂಗು ನಿಮ್ಮದು ಧ್ವನಿ ನಮ್ಮದು

ವಿದ್ಯುತ್ ದರ ಏರಿಕೆ ಖಂಡಿಸಿ ಮೈಸೂರಿನಲ್ಲಿಂದು ಸಾಂಕೇತಿಕ ಪ್ರತಿಭಟನೆ

ವಿದ್ಯುತ್ ದರ ಏರಿಕೆ ಖಂಡಿಸಿ ಮೈಸೂರಿನಲ್ಲಿಂದು ಸಾಂಕೇತಿಕ ಪ್ರತಿಭಟನೆ, ವಿದ್ಯುತ್ ದರ ಏರಿಕೆ ಖಂಡಿಸಿ ಮೈಸೂರಿನಲ್ಲಿಂದು ಸಾಂಕೇತಿಕವಾಗಿ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸಲಿದ್ದಾರೆ.

ಪ್ರವಾಸಿಗರ ಹಿತದೃಷ್ಟಿಯಿಂದ ಯಾವುದೇ ಹೋಟೆಲ್ ಬಂದ್ ಇಲ್ಲ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಮಾಹಿತಿ ನೀಡಿದರು. ಮೈಸೂರಿನಲ್ಲಿ ಹೋಟೆಲ್ ಮಾಲೀಕರು ಹೋರಾಟಕ್ಕೆ ನೈತಿಕ‌ ಬೆಂಬಲ ಸೂಚಿಸಿದ್ದಾರೆ.

error: Content is protected !!