ಕೂಗು ನಿಮ್ಮದು ಧ್ವನಿ ನಮ್ಮದು

ನೇರ ನಗದು ವರ್ಗಾವಣೆ ಮೊಬೈಲ್ ಆಪ್ ಲೋಕಾರ್ಪಣೆ ಮಾಡಿದ ಸಿಎಂ:ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ) ಅಭಿವೃದ್ಧಿಪಡಿಸಿರುವ ಡಿ.ಬಿ.ಟಿ ಮೊಬೈಲ್ ಅಪ್ಲಿಕೇಶನ್ ಗೆ ಸಿಎಂ ಅವರ ,ಕೃಷ್ಣ ಗೃಹ ಕಛೇರಿಯಲ್ಲಿ ಚಾಲನೆ ನೀಡಿದರು.

ಈ ಡಿಬಿಟಿ ಮೊಬೈಲ್ ಆಫ್ ನ ಮೂಲಕ ಫಲಾನುಭವಿಗಳು ಯೋಜನೆಗಳಡಿ ಪಾವತಿಸಿದ ಮೊತ್ತ,ಪಾವತಿ ದಿನಾಂಕ ಹಾಗೂ ಬ್ಯಾಂಕ್ ಖಾತೆಯ ವಿವರಗಳನ್ನು ವಿಕ್ಷಿಸಲು ಅವಕಾಶ ಇದೆ. ಈ ವೇಳೆ ಆರ್ಥಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಇ-ಆಡಳಿತ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಜೀವ್ ಚಾವ್ಲಾ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!