ಕೂಗು ನಿಮ್ಮದು ಧ್ವನಿ ನಮ್ಮದು

ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಮಠದ ಸ್ವಾಮೀಜಿಗಳು..!

ಬೆಂಗಳೂರು: ಉತ್ತರ ಕರ್ನಾಟಕದ ಲಿಂಗಾಯತ ಹಾಗೂ ಹಿಂದುಳಿದ ವರ್ಗಗಳ ಮಠಗಳ ಸ್ವಾಮೀಜಿಗಳು ಇಂದು ಬೆಂಗಳೂರಿನ ಡಿಕೆಶಿ ನಿವಾಸದಲ್ಲಿ ಭೇಟಿ ಮಾಡಿ ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದೀರಿ ಎಂದು ಡಿ.ಕೆ.ಶಿವಕುಮಾರ್ ಗೆ ಶ್ರೀಗಳು ಶ್ಲಾಘಿಸಿದರು.

ಗದಗದ ಬಾಲೆ ಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ, ವಿಜಯಪುರದ ಬಸವಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಲಿಂಗಾಯತ ಹಾಗೂ ಹಿಂದುಳಿದ ವರ್ಗಗಳ 25ಕ್ಕೂ ಹೆಚ್ಚು ಮಠಗಳ ಸ್ವಾಮೀಜಿಗಳು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

error: Content is protected !!