ಬೆಂಗಳೂರು: ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೃಹ ಸಚಿವರಾದ ಅಮೀತ ಷಾ ಅವರಿಗೆ ಧನ್ಯವಾದ. ಎಲ್ಲಾ ಶಾಸಕರಿಗೆ ಸಚಿವರಿಗೆ ರಾಜ್ಯದ ಜನರಿಗೆ ಧನ್ಯವಾದ. ಕಳೆದ ಎರಡು ತಿಂಗಳ ಹಿಂದೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದೆ. ರಾಜ್ಯದ ಜನರು ನಾಲ್ಕು ಬಾರಿ ಮುಖ್ಯಮಂತ್ರಿ ಮಾಡಿದ್ದಾರೆ. ಶಿಕಾರಿಪುರ ಕ್ಷೇತ್ರದ ಜನರು 7 ಭಾರಿ ಶಾಸಕರಾಗಿ ಮಾಡಿದಕ್ಕೆ ಧನ್ಯವಾದ ಎಂದರು.
ಇನ್ನೂ ಯಾರ ಒತ್ತಡ ಇಲ್ಲಿದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮುಂದಿನ ಮುಖ್ಯಮಂತ್ರಿ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದರು. ನಾನು ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ಬಲ ಪಡಿಸಲು ಪ್ರಯತ್ನ ಮಾಡುತ್ತೇನೆ ಎಂದರು.