ಕೂಗು ನಿಮ್ಮದು ಧ್ವನಿ ನಮ್ಮದು

ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರು: ಬೊಮ್ಮಾಯಿ ಸಂಪುಟ ಅಸ್ತತ್ವಕ್ಕೆ

ಬೆಂಗಳೂರು: ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಮುಂದಿದ್ದ ಸಚಿವ ಸಂಪುಟ ಸವಾಲನ್ನು ಸಮರ್ಥವಾಗಿ ಎದುರಿಸಿದ್ದಾರೆ. ಬೊಮ್ಮಾಯಿ ಸಂಪುಟಕ್ಕೆ ಇಂದು ೨೯ ನೂತನ ಸಚಿವರು ಸೇರ್ಪಡೆಯಾಗಿದ್ದಾರೆ. ಇಂದು ಮಧ್ಯಾಹ್ನ ನಡೆದ ಸಮಾರಂಭದಲ್ಲಿ ಈ ಕೆಳಗಿನ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

error: Content is protected !!