ಕೂಗು ನಿಮ್ಮದು ಧ್ವನಿ ನಮ್ಮದು

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಲಾಖೆಯಿಂದ ಸೂಕ್ತ ಕ್ರಮ: ಹೆಚ್ಚುವರಿ ಎಸ್.ಪಿ ನಂದಗಾವಿ

ಬೆಳಗಾವಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಲಾಖೆಯಿಂದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಾನಿಂಗ ನಂದಗಾವಿ ಹೇಳಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಾನಿಂಗ್ ನಂದಗಾವಿ

ರವಿವಾರದಂದು ಸಾಯಂಕಾಲ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು. ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಕರ್ತವ್ಯ ನಿರ್ವಹಣೆ ದೊಡ್ಡ ಸವಾಲಿನ ಕಾರ್ಯವಾಗಿದ್ದು ಎಲ್ಲರ ಸಹಕಾರದೊಂದಿಗೆ ಉತ್ತಮ ಕಾರ್ಯ ನಿರ್ವಹಿಸಲಾಗುವುದು ಎಂದು ಹೇಳಿದರು.

error: Content is protected !!