ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ಗಲಾಟೆ ವೇಳೆ ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ಓರ್ವನಿಗೆ ಚಾಕು ಇರಿಯಲಾಗಿದ್ದು, ಶಿವಮೊಗ್ಗ ನಗರ ಮತ್ತಷ್ಟು ಉದ್ವಿಗ್ನಗೊಂಡಿದೆ. ಸಾವರ್ಕರ್ ಬ್ಯಾನರ್ ತೆರವು ಖಂಡಿಸಿ ಪ್ರತಿಭಟನೆ ನಡೆಯುತ್ತಿದ್ದು, ಗಲಾಟೆ ವೇಳೆ ಮನೆ ಮುಂದೆ ನಿಂತಿದ್ದ ಉಪ್ಪಾರ ಕೇರಿಯ ಯುವಕನಿಗೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳೂ ಚಾಕುವಿನಿಂದ ಇರಿದಿದ್ದಾರೆ. ಚಾಕು ಇರಿತದಿಂದ ಗಾಯಗೊಂಡಿರುವ ಯುವಕನನ್ನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಿವಮೊಗ್ಗದಲ್ಲಿ ಮತ್ತೆ ಜೋರಾಯ್ತು ಫ್ಲೆಕ್ಸ್ ವಿವಾದ ಸಾವರ್ಕರ್ ಬ್ಯಾನರ್ ತೆರವಿಗೆ ಹಿಂದೂ ಮುಖಂಡರ ಆಕ್ರೋಶ ಫ್ಲೆಕ್ಸ್ ಗಲಾಟೆ ವಿಚಾರದಲ್ಲಿ ಪೊಲೀರು ಹತ್ತು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂ