ಕೂಗು ನಿಮ್ಮದು ಧ್ವನಿ ನಮ್ಮದು

ಪುನೀತ ಪರ್ವ’ ಕಾರ್ಯಕ್ರಮಕ್ಕೆ ಸಿದ್ಧವಾಗ್ತಿದೆ ಬೃಹತ್ ವೇದಿಕೆ; ಹೇಗಿದೆ ನೋಡಿ ತಯಾರಿ

ಪುನೀತ ಪರ್ವ’ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಅ.21ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಲಕ್ಷಾಂತರ ಅಭಿಮಾನಿಗಳು, ನೂರಾರು ಗಣ್ಯರು ಆಗಮಿಸಲಿದ್ದಾರೆ. ಅದಕ್ಕಾಗಿ ಬೃಹತ್ ವೇದಿಕೆ ಸಿದ್ಧವಾಗುತ್ತಿದೆ.

ಪುನೀತ್ ರಾಜ್ ಕುಮಾರ್ ಕೊನೆಯದಾಗಿ ಕಾಣಿಸಿಕೊಂಡಿರುವ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಅ.28ಕ್ಕೆ ರಿಲೀಸ್ ಆಗಲಿದೆ. ‘ಪುನೀತ್ ಪರ್ವ’ ಹೆಸರಿನಲ್ಲಿ ನಡೆಯುವ ಅದರ ಪ್ರೀ-ರಿಲೀಸ್ ಇವೆಂಟ್ ನೋಡಲು ಎಲ್ಲರೂ ಕಾದಿದ್ದಾರೆ

error: Content is protected !!