ಉತ್ತರ ಕನ್ನಡ: ಜಿಲ್ಲೆಯ ಕುಮಟಾ ತಾಲೂಕಿನ ಅಘನಾಶಿನಿ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಯುವಕ ವಿಘ್ನೇಶ್ವರ ಅಂಬಿಗ (23) ಎಂಬಾತ ದೋಣಿ ಮುಳುಗಿ ಮೃತ ಪಟ್ಟಿದ್ದಾನೆ.
ನೀರಿನ ಒಳ ಹರಿವು ಹೆಚ್ಚಾಗಿ ದೋಣಿ ಮುಳಗಿದೆ. ಕೂಡಲೇ ಆತನನ್ನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮಾರ್ಗ ಮಧ್ಯಯೇ ಸಾವನ್ನಪ್ಪಿದ್ದಾನೆ. ಇನ್ನು ಈ ಘಟನೆಯು ಕುಮಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.