ಕೂಗು ನಿಮ್ಮದು ಧ್ವನಿ ನಮ್ಮದು

ಕೃಷಿ ಹೊಂಡ ನಿರ್ಮಾಣಕ್ಕೆ ಜಲನಿಧಿ ಹೊಸ ಯೋಜನೆ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಬಜೆಟ್ ಮಂಡನೆ ಮಾಡುತ್ತಿದ್ದು, ರೈತರ ಭೂಮಿಯನ್ನು ಹಸಿರನ್ನಾಗಿಸುವ

ಉದ್ದೇಶದಿಂದ ಕೃಷಿ ಹೊಂಡವನ್ನು ನಿರ್ಮಿಸಲು ಉತ್ತೇಜನ ನೀಡುವ ಸಲುವಾಗಿ ಜಲನಿಧಿ ಹೊಸ ಯೋಜನೆಯನ್ನು ಘೋಷಿಸಿದ್ದಾರೆ.

error: Content is protected !!