ಕೂಗು ನಿಮ್ಮದು ಧ್ವನಿ ನಮ್ಮದು

ನಾಳೆಯಿಂದ ರಾಜ್ಯದ ನಾಲ್ಕು ದಿಕ್ಕುಗಳಿಂದ ವಿಜಯ ಸಂಕಲ್ಪ ಯಾತ್ರೆ, ಕೆ.ಎಸ್.ಈಶ್ವರಪ್ಪ

ನಾಳೆಯಿಂದ ರಾಜ್ಯದ 4 ದಿಕ್ಕುಗಳಿಂದ ವಿಜಯ ಸಂಕಲ್ಪ ಯಾತ್ರೆ ಆರಂಭವಾಗುತ್ತೆ ಎಂದು ಶಿವಮೊಗ್ಗ ನಗರದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಮಾರ್ಚ್ 25ರಂದು ಪ್ರಧಾನಿ ಮೋದಿ ದಾವಣಗೆರೆಗೆ ಬರ್ತಾರೆ. ಚಾಮರಾಜನಗರದಿಂದ ವಿಜಯ ಸಂಕಲ್ಪ ಯಾತ್ರೆ ಹೊರಡಲಿದೆ.

ಜೆ.ಪಿ‌.ನಡ್ಡಾ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಚಾಮರಾಜನಗರ, ನಂದಗಡ, ಹೊಸ ಅನುಭವ ಮಂಟಪ ಹಾಗೂ ಆವತಿಯಲ್ಲಿ ನಾಳೆ ವಿಜಯ ಸಂಕಲ್ಪ ಯಾತ್ರೆ ಆರಂಭಗೊಳ್ಳಲಿದೆ. ನಾಲ್ಕು ತಂಡಗಳ ಸಮಾವೇಶ ದಾವಣಗೆರೆಯಲ್ಲಿ ನಡೆಯಲಿದೆ ಎಂದರು.

error: Content is protected !!