ಬೆಂಗಳೂರು: ಬಿಜೆಪಿ ಶಾಸಕನ ಪುತ್ರನ ಮೇಲೆ ಲೋಕಾಯುಕ್ತ ದಾಳಿ; ಬಿ.ಎಸ್.ಯಡಿಯೂರಪ್ಪ ಹೇಳಿದಿಷ್ಟು ಬಿಜೆಪಿ ಶಾಸಕನ ಪುತ್ರನ ಮೇಲೆ ಲೋಕಾಯುಕ್ತ ದಾಳಿಗೆ ಸಂಬಂಧಿಸಿದಂತೆ‘ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ
ಕಾನೂನಿನ ಚೌಕಟ್ಟಿನಲ್ಲಿ ಕ್ರಮಕೈಗೊಳ್ಳುವುದಾಗಿ ಜೊತೆಗೆ ಈ ಪ್ರಕರಣದಲ್ಲಿ ಯಾರೇ ಇದ್ದರೂ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಹೇಳಿದ್ದಾರೆ. ಹೀಗಾಗಿ ಈ ವಿಚಾರವಾಗಿ ನಾನು ಹೆಚ್ಚು ಮಾತಾಡಲ್ಲ ಎಂದಿದ್ದಾರೆ.