ಕೂಗು ನಿಮ್ಮದು ಧ್ವನಿ ನಮ್ಮದು

ರಾಮನಗರದಲ್ಲಿ BJP ಒಕ್ಕಲಿಗ ನಾಯಕರ ಘರ್ಜನೆ: ವಿಜಯ ಸಂಕಲ್ಪ ರಥಯಾತ್ರೆ ಮೂಲಕ ಶಕ್ತಿ ಪ್ರದರ್ಶನ

ರಾಮನಗರ: ರಾಜ್ಯ ಬಿಜೆಪಿ ನಾಯಕರು ವಿಜಯ ಸಂಕಲ್ಪ ರಥಯಾತ್ರೆ ಪ್ರಾರಂಭಿಸಿದ್ದು, ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ವಿಜಯ ಸಂಕಲ್ಪ ರಥಯಾತ್ರೆ ಅದ್ಧೂರಿಯಾಗಿ ನಡೆದಿದೆ. ಚನ್ನಪಟ್ಟಣದ ಪ್ರಮುಖ ರಸ್ತೆಗಳಲ್ಲಿ BJP ನಾಯಕರು ರೋಡ್ಶೋ ಮಾಡಿದ್ದಾರೆ.

ವಿಜಯಸಂಕಲ್ಪ ಯಾತ್ರೆಯಲ್ಲಿ ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಸಚಿವರಾದ ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಎಂಎಲ್ಸಿ ಸಿ.ಪಿ.ಯೋಗೇಶ್ವರ್ ಭಾಗಿಯಾಗಿದ್ದಾರೆ

error: Content is protected !!